ರಾಜ್ಯಜಿಎಸ್ಟಿ ಪರಿಹಾರ: ಕೇಂದ್ರ ಹಣಕಾಸು ಸಚಿವಾಲಯದ ಅಧಿಕೃತ ಪತ್ರದ ಮನವಿಯನ್ನು ಪರಿಶೀಲಿಸುತ್ತಿರುವ ರಾಜ್ಯ ಸರ್ಕಾರ
ಭವಿಷ್ಯದ ಜಿಎಸ್ಟಿ ಪರಿಹಾರಕ್ಕೆ ಬಡ್ಡಿ ಪಾವತಿ ಮತ್ತು ಸಾಲವನ್ನು ಹಿಂತಿರುಗಿಸಿರುವ ಬಗ್ಗೆ ಅಧಿಕೃತ ಪತ್ರ ನೀಡಬೇಕೆಂದು ಕೇಂದ್ರ ಸರ್ಕಾರ ಮಾಡಿರುವ ಮನವಿ ಬಗ್ಗೆ ರಾಜ್ಯ ಹಣಕಾಸು ಇಲಾಖೆ ಅಧ್ಯಯನ ನಡೆಸುತ್ತಿದೆ.