ವಾಣಿಜ್ಯಜಿಎಸ್ ಟಿ ಕೌನ್ಸಿಲ್ ಸಭೆ: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲ
ಜಿಎಸ್ಟಿ ಜಾರಿಯಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿರುವ ರಾಜ್ಯಗಳಿಗೆ ಪಾವತಿಸುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಬುಧವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.