GST Compensation

ರಾಜ್ಯಕ್ಕೆ ಸಿಹಿ ಸುದ್ದಿ: ಕೊರೋನಾ ಸಂಕಷ್ಟದ ಸಮಯದಲ್ಲಿ 1,536 ಕೋಟಿ ರೂ. ಜಿಎಸ್ ಟಿ ಬಾಕಿ ಬಿಡುಗಡೆ
ಕೊರೋನಾ ಸೋಂಕಿನಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ದಿಂದ ಸಿಹಿ ಸುದ್ದಿ ಬಂದಿದೆ ರಾಜ್ಯದ ಪಾಲಿನ 1536 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬಿಡುಗಡೆ ಮಾಡಿದೆ.

ಶೀಘ್ರದಲ್ಲೇ ರಾಜ್ಯಕ್ಕೆ ಜಿಎಸ್‍ಟಿ ನಷ್ಟ ಪರಿಹಾರ: ನಿರ್ಮಲಾ ಸೀತಾರಾಮನ್ ಭರವಸೆ
ಶೀಘ್ರದಲ್ಲೇ ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರದ ಹಣ ಬಿಡುಗಡೆ ಮಾಡುವ ಭರವಸೆಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.

ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಿದೆ 3.2 ಸಾವಿರ ಕೋಟಿ ರೂ ಜಿಎಸ್ ಟಿ ಪರಿಹಾರ, 1.5 ಕೋಟಿ ರೂ ಮನ್ರೇಗಾ ಹಣ!
ಒಂದುವರೆ ತಿಂಗಳ ವಿಳಂಬದ ನಂತರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸಲ್ಲಬೇಕಿದ್ದ ಆಗಸ್ಟ್-ನವೆಂಬರ್ ತಿಂಗಳ ಜಿಎಸ್ ಟಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ. ಆದರೂ ಕರ್ನಾಟಕಕ್ಕೆ ನೀಡಬೇಕಿರುವ 3.2 ಸಾವಿರ ಕೋಟಿ ರೂಪಾಯಿ ಜಿಎಸ್ ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಇನ್ನೂ ಬಾಕಿ ಉಳಿಸಿಕೊಂಡಿದೆ.

ದೇಶದಲ್ಲಿ ಬೆಂಕಿಯ ಜ್ವಾಲೆ: ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಒಟ್ಟಾರೆ 35,298 ಕೋಟಿ ರು. ಬಿಡುಗಡೆ ಮಾಡಿದ ಕೇಂದ್ರ!
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ಪಾವತಿಸುವಲ್ಲಿನ ವಿಳಂಬವನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರ ಇದೀಗ ಆದಾಯದ ನಷ್ಟವನ್ನು ಸರಿದೂಗಿಸಲು ಒಟ್ಟಾರೆ 35,298 ಕೋಟಿ ರೂಪಾಯಿಯನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ.

