GST Council

GST ಮುಂದಿನ ಪೀಳಿಗೆಯ ಸುಧಾರಣೆ ಕ್ರಮ ಎಂದ ಪ್ರಧಾನಿ ಮೋದಿ: 8 ವರ್ಷ ಹಳೆಯ ರಾಹುಲ್ ಗಾಂಧಿ ಟ್ವೀಟ್ ನೆನಪಿಸಿದ Congress
ದೇಶ

GST ಮುಂದಿನ ಪೀಳಿಗೆಯ ಸುಧಾರಣೆ ಕ್ರಮ ಎಂದ ಪ್ರಧಾನಿ ಮೋದಿ: 8 ವರ್ಷ ಹಳೆಯ ರಾಹುಲ್ ಗಾಂಧಿ ಟ್ವೀಟ್ ನೆನಪಿಸಿದ Congress

ರೈತರು, ಸಣ್ಣ ವ್ಯವಹಾರಗಳು ಮತ್ತು ಮಧ್ಯಮ ವರ್ಗದ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಕಡಿಮೆ ದರಗಳೊಂದಿಗೆ ಸರಳವಾದ ಜಿಎಸ್‌ಟಿ ವ್ಯವಸ್ಥೆಗೆ ಕಾಂಗ್ರೆಸ್ ಪಕ್ಷವು ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದೆ.

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ; ಸೆಪ್ಟೆಂಬರ್ 22 ರಿಂದ ಜಾರಿ
ವಾಣಿಜ್ಯ

56th GST Council: ಇನ್ನು ಶೇ.5 ಮತ್ತು ಶೇ.18 ಎರಡು ಹಂತದ ತೆರಿಗೆ; ಸೆಪ್ಟೆಂಬರ್ 22 ರಿಂದ ಜಾರಿ

ನಿನ್ನೆ ಬುಧವಾರ ದೆಹಲಿಯಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಜಿಎಸ್ ಟಿ ಕೌನ್ಸಿಲ್‌ನ 56 ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. "ನಾವು ಸ್ಲ್ಯಾಬ್‌ಗಳನ್ನು ಕಡಿಮೆ ಮಾಡಿದ್ದೇವೆ.

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ ಸ್ಲ್ಯಾಬ್‌
ದೇಶ

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ ಸ್ಲ್ಯಾಬ್‌

ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ.

News headlines 10-01-2025 | AB-PMJAY ಅಡಿ ಸಿಗದ ಚಿಕಿತ್ಸೆ, ವೃದ್ಧ ಸಾವು; ಮದ್ಯಪ್ರಿಯರಿಗೆ ಸರ್ಕಾರದಿಂದ ಶಾಕ್; ಸಚಿವ ಸಂಪುಟ ಸಭೆ MM hills ನಿಂದ ನಂದಿಬೆಟ್ಟದ ಪ್ರದೇಶಕ್ಕೆ ಸ್ಥಳಾಂತರ?
ರಾಜ್ಯ

News headlines 10-01-2025 | AB-PMJAY ಅಡಿ ಸಿಗದ ಚಿಕಿತ್ಸೆ, ವೃದ್ಧ ಸಾವು; ಮದ್ಯಪ್ರಿಯರಿಗೆ ಸರ್ಕಾರದಿಂದ ಶಾಕ್; ಸಚಿವ ಸಂಪುಟ ಸಭೆ MM hills ನಿಂದ ನಂದಿಬೆಟ್ಟದ ಪ್ರದೇಶಕ್ಕೆ ಸ್ಥಳಾಂತರ?

ಧಾರ್ಮಿಕ ಪ್ರವಾಸಗಳ ಹೆಲಿಕಾಪ್ಟರ್ ಸೇವೆಗೆ GST ಶೇ.5 ಕ್ಕೆ ಇಳಿಕೆ!
ದೇಶ

ಧಾರ್ಮಿಕ ಪ್ರವಾಸಗಳ ಹೆಲಿಕಾಪ್ಟರ್ ಸೇವೆಗೆ GST ಶೇ.5 ಕ್ಕೆ ಇಳಿಕೆ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಜಿಎಸ್ ಟಿ ಕೌನ್ಸಿಲ್ ನ 54 ನೇ ಸಭೆ ಇಂದು ನಡೆಯಿತು.

ಜಿಎಸ್ ಟಿ ಕೌನ್ಸಿಲ್ ಸಭೆ: ಯಾವುದೇ ವಸ್ತುವಿನ ಮೇಲೆ ತೆರಿಗೆ ಹೆಚ್ಚಳ ಇಲ್ಲ, ಅಪರಾಧ ನಿಯಮ ಸಡಿಲ
ದೇಶ

ಜಿಎಸ್ ಟಿ ಕೌನ್ಸಿಲ್ ಸಭೆ: ಯಾವುದೇ ವಸ್ತುವಿನ ಮೇಲೆ ತೆರಿಗೆ ಹೆಚ್ಚಳ ಇಲ್ಲ, ಅಪರಾಧ ನಿಯಮ ಸಡಿಲ

ಈ ಬಾರಿಯ ಸರಕು ಮತ್ತು ಸೇವಾ ತೆರಿಗೆ(GST)ಮಂಡಳಿ ಸಭೆಯಲ್ಲಿ ಯಾವುದೇ ವಸ್ತುವಿನ ಮೇಲೆ ತೆರಿಗೆ ಹೆಚ್ಚಳದ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ.

ಜಿಎಸ್ ಟಿ ಕೌನ್ಸಿಲ್ ಸಭೆ: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲ
ವಾಣಿಜ್ಯ

ಜಿಎಸ್ ಟಿ ಕೌನ್ಸಿಲ್ ಸಭೆ: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲ

ಜಿಎಸ್‌ಟಿ ಜಾರಿಯಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿರುವ ರಾಜ್ಯಗಳಿಗೆ ಪಾವತಿಸುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಬುಧವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಜಿಎಸ್‌ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಜಿಎಸ್‌ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಿಎಸ್ ಟಿ ಮಂಡಳಿ ಸಭೆ: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ, ಫುಡ್ ಡೆಲಿವರಿ ಆಪ್ ಗಳ ಮೇಲೆ ತೆರಿಗೆ 
ವಾಣಿಜ್ಯ

ಜಿಎಸ್ ಟಿ ಮಂಡಳಿ ಸಭೆ: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ, ಫುಡ್ ಡೆಲಿವರಿ ಆಪ್ ಗಳ ಮೇಲೆ ತೆರಿಗೆ 

ಸ್ವಿಗ್ಗಿ, ಝೊಮಾಟೊ ಇತ್ಯಾದಿ ಫುಡ್ ಡೆಲಿವರಿ ಆಪ್ ಗಳಿಗೆ ದರ ವಿಧಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ನಿರ್ಧರಿಸಿದೆ. ಇನ್ನು ಕೆಲವು ನಿರ್ದಿಷ್ಟ ಕೋವಿಡ್-19 ಔಷಧಗಳ ಮೇಲಿನ ರಿಯಾಯಿತಿ ತೆರಿಗೆ ದರವನ್ನು ಡಿಸೆಂಬರ್ 31ರವರೆಗೆ ಮೂರು ತಿಂಗಳ ಕಾಲ ವಿಸ್ತರಿಸಿದೆ.