ವಾಣಿಜ್ಯಯಾವುದೇ ರಾಜ್ಯಗಳ ಜಿಎಸ್ಟಿ ಬಾಕಿ ಉಳಿದಿಲ್ಲ, ಕೆಲವು ರಾಜ್ಯಗಳು ಎಜಿ ವರದಿ ಸಲ್ಲಿಸಿಲ್ಲ: ನಿರ್ಮಲಾ ಸೀತಾರಾಮನ್
ಯಾವುದೇ ರಾಜ್ಯಗಳ ಜಿಎಸ್ಟಿ ಬಾಕಿ ಬಾಕಿ ಉಳಿದಿಲ್ಲ. ಕೆಲವು ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಹಣ ಬಿಡುಗಡೆಗೆ ಎಜಿಯ ದೃಢೀಕೃತ ಪ್ರಮಾಣಪತ್ರವನ್ನು ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.