GST evasion

ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.36 ಲಕ್ಷ ಕೋಟಿ ಜಿಎಸ್ ಟಿ ವಂಚನೆ: ಹಣಕಾಸು ಇಲಾಖೆ ಮಾಹಿತಿ
ವಾಣಿಜ್ಯ

ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.36 ಲಕ್ಷ ಕೋಟಿ ಜಿಎಸ್ ಟಿ ವಂಚನೆ: ಹಣಕಾಸು ಇಲಾಖೆ ಮಾಹಿತಿ

2023-24ರ ಆರ್ಥಿಕ ವರ್ಷದಲ್ಲಿ ಸುಮಾರು 1.36 ಲಕ್ಷ ಕೋಟಿ ರೂಪಾಯಿ ತೆರಿಗೆ ವಂಚನೆಯನ್ನು ಆರ್ಥಿಕ ಇಲಾಖೆ ಪತ್ತೆ ಮಾಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂಚನೆ ಪತ್ತೆಯಾದ ಬಳಿಕ ಸ್ವಯಂ ಪ್ರೇರಿತವಾಗಿ 14,108 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.

ನಕಲಿ ಸರಕುಪಟ್ಟಿ ತಯಾರಿಸಿ 62,000 ಕೋಟಿ ಜಿಎಸ್ ಟಿ ವಂಚನೆ ಪತ್ತೆ!
ವಾಣಿಜ್ಯ

ನಕಲಿ ಸರಕುಪಟ್ಟಿ ತಯಾರಿಸಿ 62,000 ಕೋಟಿ ಜಿಎಸ್ ಟಿ ವಂಚನೆ ಪತ್ತೆ!

ನಕಲಿ ಇನ್ವಾಯ್ಸ್ (ಸರಕುಪಟ್ಟಿ) ತಯಾರಿಸಿ ಒಟ್ಟು 62,000 ಕೋಟಿ ಜಿಎಸ್ ಟಿ ವಂಚನೆಯಾಗಿರುವುದನ್ನು ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 

ಕಳೆದೆರಡು ವರ್ಷಗಳಲ್ಲಿ ರೂ.55,575 ಕೋಟಿ ರೂ. ಜಿಎಸ್ ಟಿ ವಂಚನೆ ಪತ್ತೆ, 719 ಮಂದಿ ಬಂಧನ
ವಾಣಿಜ್ಯ

ಕಳೆದೆರಡು ವರ್ಷಗಳಲ್ಲಿ ರೂ.55,575 ಕೋಟಿ ರೂ. ಜಿಎಸ್ ಟಿ ವಂಚನೆ ಪತ್ತೆ, 719 ಮಂದಿ ಬಂಧನ

ಕಳೆದ ಎರಡು ವರ್ಷಗಳಲ್ಲಿ ರೂ. 55,575 ಕೋಟಿ ರೂಪಾಯಿ ಜಿಎಸ್ ಟಿ (ಸರಕು ಮತ್ತು ಸೇವಾ ತೆರಿಗೆ) ವಂಚನೆಯಾಗಿದ್ದು, ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದಕ್ಕಾಗಿ ಸುಮಾರು 700 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ  1,200 ಕೋಟಿ ರು. ಮೌಲ್ಯದ ಜಿಎಸ್‌ಟಿ ವಂಚನೆ ಪ್ರಕರಣ ಪತ್ತೆ
ವಾಣಿಜ್ಯ

ರಾಜ್ಯದಲ್ಲಿ 1,200 ಕೋಟಿ ರು. ಮೌಲ್ಯದ ಜಿಎಸ್‌ಟಿ ವಂಚನೆ ಪ್ರಕರಣ ಪತ್ತೆ

ರ್ನಾಟಕ ಕೇಂದ್ರ ತೆರಿಗೆ ವಲಯವು 2018-19ನೇ ಸಾಲಿನ (ಏಪ್ರಿಲ್ 2018 ರಿಂದ ಮಾರ್ಚ್ 2019 ರವರೆಗೆ) ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಿನ ಕಾರ್ಯಕ್ಷಮತೆ ತೊರಿದ್ದು ತೆರಿಗೆದಾರರಿಂದ 38,374 ಕೋಟಿ ರೂ ಸಂಗ್ರಹಿಸಿದೆ.