GST hike

ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು
ವಿವಿಧ ವಿಚಾರಗಳ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತುಘಲಕ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜಿಎಸ್ಟಿ ಹೇರಿಕೆ ವಿರೋಧಿಸಿ ಪ್ರತಿಪಕ್ಷಗಳಿಂದ ಸಂಸತ್ ಆವರಣದಲ್ಲಿ ಪ್ರತಿಭಟನೆ; ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ
ಹಣದುಬ್ಬರ ಮತ್ತು ದಿನಬಳಕೆಯ ಕೆಲವು ಸರಕುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ಹೇರಿಕೆ ವಿರುದ್ಧ ಪ್ರತಿಪಕ್ಷಗಳು ಬುಧವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದವು.

