ರಾಜ್ಯಆರೋಗ್ಯ ವಿಮೆ ಮೇಲೆ ಶೇ.18 ಜಿಎಸ್ಟಿ ಮರುಪರಿಶೀಲಿಸುವಂತೆ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ
"ಸೆಪ್ಟೆಂಬರ್ 9 ರಂದು ನಿಗದಿಯಾಗಿರುವ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಆರೋಗ್ಯ ವಿಮೆ ಮೇಲಿನ ಶೇಕಡಾ 18 ರಷ್ಟು ತೆರಿಗೆಯನ್ನು ದಯವಿಟ್ಟು ಮರುಪರಿಶೀಲಿಸುವಂತೆ ದಿನೇಶ್ ಗುಂಡೂರಾವ್ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ".