ವಾಣಿಜ್ಯUPI ವಹಿವಾಟಿಗೆ GST ತೆರಿಗೆ? ಕೇಂದ್ರ ಸರ್ಕಾರ ಹೇಳಿದ್ದೇನು?
ಇತ್ತೀಚೆಗೆ ವ್ಯಾಪಾರಿಗಳು ಗ್ರಾಹಕರಿಂದ ಪಡೆಯುವ ₹2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕದ ಜೊತೆಗೆ ಶೇಕಡಾ 18 ರಷ್ಟು ಜಿಎಸ್ಟಿ ವಿಧಿಸಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇದಕ್ಕೆ ಕೇಂದ್ರ ಸರ್ಕಾರವು ಸ್ಪಷ್ಟನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ: