ವಾಣಿಜ್ಯಮತ್ತೆ ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ವಿಳಂಬ, ಆತಂಕ ವ್ಯಕ್ತಪಡಿಸಿದ ಅಧಿಕಾರಿಗಳು!
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.