ರಾಜ್ಯಬೆಂಗಳೂರಿನಲ್ಲಿ ಚೀನಾ ಮೂಲದ ವ್ಯಕ್ತಿಯ ಉದ್ಯಮ: 4 ಕೋಟಿ ರೂ ಮೌಲ್ಯದ ಚೀನಾ ಸರಕುಗಳು ವಶ!
ಚೀನಾದ ವುಹಾನ್ ಮೂಲದ ವ್ಯಕ್ತಿ ಬೆಂಗಳೂರಿನಲ್ಲಿ ನಡೆಸುತ್ತಿದ್ದ ಉದ್ಯಮದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಗೋದಾಮಿನಿಂದ ಬರೊಬ್ಬರಿ 4 ಕೋಟಿ ರೂಪಾಯಿ ಮೌಲ್ಯದ ಚೀನಾ ಸರಕುಗಳನ್ನು ವಶಕ್ಕೆ ಪಡೆದಿದ್ದಾರೆ.