GST

ಹಾಲಿನ ಉತ್ಪನ್ನಗಳ ಮೇಲೆ ಜಿಎಸ್ ಟಿ; ಪ್ರಧಾನಿ ಮೋದಿ ಹಳೇ ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಸ್ಪಷ್ಟನೆ!!
ಮೊಸರು, ಲಸ್ಸಿ, ಮಜ್ಜಿಗೆ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರವಾಗಿ ವ್ಯಾಪಕ ಚರ್ಚೆ ಮತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ.

ತೆರಿಗೆ ಹಣ ಕಕ್ಕಿಸಲು ಆಗದ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ; ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ: ಸಿದ್ದರಾಮಯ್ಯ
ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿಗಳು ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ.

ಹಾಲಿನ ಉತ್ಪನ್ನಗಳು-ಆಹಾರ ಧಾನ್ಯಗಳ ಬೆಲೆ ಹೆಚ್ಚಳ, ನಾಳೆಯಿಂದಲೇ ಜಾರಿ: ಜೀವನ ಮತ್ತಷ್ಟು ದುಬಾರಿ
ಮೊಸರು, ಮಜ್ಜಿಗೆ, ತುಪ್ಪ ಸೇರಿದಂತೆ ಹಲವು ಹಾಲಿನ ಉತ್ಪನ್ನಗಳ ದರ ನಾಳೆಯಿಂದ ಹೆಚ್ಚಳವಾಗಲಿದೆ. ಹಾಲಿನ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(GST) ವಿನಾಯ್ತಿಯನ್ನು ಜಿಎಸ್ ಟಿ ಮಂಡಳಿ ಹಿಂಪಡೆದ ಹಿನ್ನೆಲೆಯಲ್ಲಿ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಳವಾಗಲಿದೆ. ಆದರೆ ಸದ್ಯಕ್ಕೆ ಹಾಲಿನ ಬೆಲೆ ಮಾತ್ರ ಏರಿಕೆಯಾಗುವುದಿಲ್ಲ.

ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ: ಅಕ್ಕಿ ಗಿರಣಿದಾರರಿಂದ ನಾಳೆ ಪ್ರತಿಭಟನೆ
ಆಹಾರ ಧಾನ್ಯ ಹಾಗೂ ನಿತ್ಯೋಪಯೋಗಿ ವಸ್ತುಗಳ ಮೇಲೆ ಶೇಕಡಾ 5ರಷ್ಟು ಜಿಎಸ್ ಟಿ ತೆರಿಗೆ ವಿನಾಯ್ತಿಯನ್ನು ಹೊರತುಪಡಿಸಿ ಹೊಸ ತೆರಿಗೆ ವಿಧಿಸಲು ಹೊರಡಿಸಿರುವ ಜಿಎಸ್ ಟಿ ಕೌನ್ಸಿಲ್ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ರಾಜ್ಯ ಅಕ್ಕಿ ಗಿರಣಿದಾರರ ಸಂಘ ನಾಳೆ ಜುಲೈ 15ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಜಿಎಸ್‌ಟಿ ಪರಿಹಾರ ಕನಿಷ್ಠ ಐದು ವರ್ಷ ವಿಸ್ತರಿಸದಿದ್ದರೆ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ: ಸಿದ್ದರಾಮಯ್ಯ
ರಾಜ್ಯಗಳಿಗೆ ನೀಡುವ ಜಿಎಸ್‌ಟಿ ಪರಿಹಾರವನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ ಆಗಲಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಜಿಎಸ್ ಟಿ ಜಾರಿಗೆ ಬಂದು ನಾಳೆಗೆ 5 ವರ್ಷ: ಇನ್ನೂ ಸುಲಭವಾಗದ ಸರಳ ತೆರಿಗೆ ಪದ್ಧತಿ
ಕೇಂದ್ರ, ರಾಜ್ಯ ಮತ್ತು ಸ್ಥಳೀಯ ತೆರಿಗೆಯನ್ನು ವಿಧಿಸುವ ಹಿಂದಿನ ಕಾರ್ಯವಿಧಾನವನ್ನು ಸರಳಗೊಳಿಸಲು ಹೊಸ ಪರೋಕ್ಷ ತೆರಿಗೆ ವ್ಯವಸ್ಥೆಯೇ ಜಿಎಸ್ ಟಿ. ತರಾತುರಿಯಲ್ಲಿ ಜಾರಿಗೆ ತಂದ ಜಿಎಸ್ ಟಿಯಲ್ಲಿ ಹಲವು ನ್ಯೂನತೆಗಳಿದ್ದವು. ಕೆಲವು ನ್ಯೂನತೆಗಳನ್ನು ಇನ್ನೂ ಸರಿಪಡಿಸಬೇಕಾಗಿದೆ.
'ದಿ ಕಾಶ್ಮೀರ್ ಫೈಲ್ಸ್'; ತೆರಿಗೆ ಮುಕ್ತ ಸಿನೆಮಾದ ಅರ್ಥವೇನು? ಇದರ ಲಾಭ ಪ್ರೇಕ್ಷಕರಿಗೆ ಸಿಗುತ್ತಾ?
ಕಾಶ್ಮೀರಿ ಪಂಡಿತರ ವಲಸೆಯ ನೋವು ತೋರಿಸುವ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಕರ್ನಾಟರ ಸೇರಿ ಹಲವು ರಾಜ್ಯಗಳು ತೆರಿಗೆ ವಿನಾಯಿತಿ ನೀಡಿವೆ. 2017ರಲ್ಲಿ ಜಿಎಸ್‌ಟಿ ಜಾರಿಗೆ ಬಂದ ಬಳಿಕ ಚಲನಚಿತ್ರ ಟಿಕೆಟ್‌ಗಳ ಮೇಲೆ ಶೇ. 28ರಷ್ಟು ಜಿಎಸ್

ನವೆಂಬರ್‌ನಲ್ಲಿ 131 ಲಕ್ಷ ಕೋಟಿ ರೂ. GST ಸಂಗ್ರಹ!
ನವೆಂಬರ್‌ನಲ್ಲಿ ಒಟ್ಟು 1,31,526 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು ಇದು ಕಳೆದ ತಿಂಗಳ ಸಂಗ್ರಹವನ್ನು ಮೀರಿದೆ.

ಜಿಎಸ್ ಟಿ ದರಗಳ ಬಗ್ಗೆ ನವೆಂಬರ್ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದ ಸಚಿವರ ಗುಂಪಿನಿಂದ ಸಲಹೆ
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ)ಯನ್ನು ತರ್ಕಬದ್ಧಗೊಳಿಸುವಿಕೆ ಬಗ್ಗೆ ಸಚಿವರ ಗುಂಪಿನ(ಜಿಒಎಮ್)ಎರಡನೇ ಸಭೆ ನಡೆದಿದ್ದು ಕರ್ನಾಟಕದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

