GST

ಐಜಿಎಸ್ ಟಿಯನ್ನು ತಪ್ಪಾಗಿ ಲೆಕ್ಕಹಾಕಿದ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಭಾರೀ ನಷ್ಟ: ಸಿಎಜಿ ವರದಿಯಲ್ಲಿ ಬಹಿರಂಗ
ವಾಣಿಜ್ಯ

ಐಜಿಎಸ್ ಟಿಯನ್ನು ತಪ್ಪಾಗಿ ಲೆಕ್ಕಹಾಕಿದ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಭಾರೀ ನಷ್ಟ: ಸಿಎಜಿ ವರದಿಯಲ್ಲಿ ಬಹಿರಂಗ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಪರಿಹಾರವನ್ನು ನೀಡದಿರುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಸಿಕೊಂಡಿರುವಾಗ, ಕೇಂದ್ರ ಸರ್ಕಾರ ಆಂತರಿಕ ಸರಕು ಮತ್ತು ಸೇವಾ ತೆರಿಗೆ(ಐಜಿಎಸ್ ಟಿ)ಯನ್ನು ತಪ್ಪಾಗಿ ಲೆಕ್ಕಹಾಕಿದೆ ಎಂದು ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ(ಸಿಎಜಿ) ಹೇಳಿದೆ.

ಮೋದಿ ರಾಜ್ಯದ ಪಾಲಿನ ಜಿಎಸ್‌ಟಿ ಹಣವನ್ನು ಬೇರೆ ಬೇರೆ ರೂಪದಲ್ಲಿ ನೀಡಿದ್ದಾರೆ: ಎಸ್ ಎಲ್ ಭೈರಪ್ಪ
ರಾಜ್ಯ

ಮೋದಿ ರಾಜ್ಯದ ಪಾಲಿನ ಜಿಎಸ್‌ಟಿ ಹಣವನ್ನು ಬೇರೆ ಬೇರೆ ರೂಪದಲ್ಲಿ ನೀಡಿದ್ದಾರೆ: ಎಸ್ ಎಲ್ ಭೈರಪ್ಪ

ರಾಜ್ಯದ ಪಾಲಿನ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬೇರೆ ಬೇರೆ ರೂಪದಲ್ಲಿ ಕೊಟ್ಟಿದ್ದಾರೆ ಎಂದು ಹಿರಿಯ ಸಾಹಿತಿ. ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಡಾ.ಎಸ್. ಎಲ್ ಭೈರಪ್ಪ ಹೇಳಿದ್ದಾರೆ.

ಜಿಡಿಪಿಯ ಮಹಾ ಕುಸಿತಕ್ಕೆ ಗಬ್ಬರ್ ಸಿಂಗ್ ಟ್ಯಾಕ್ಸ್ ಕಾರಣ: ರಾಹುಲ್ ವಾಗ್ದಾಳಿ 
ದೇಶ

ಜಿಡಿಪಿಯ ಮಹಾ ಕುಸಿತಕ್ಕೆ ಗಬ್ಬರ್ ಸಿಂಗ್ ಟ್ಯಾಕ್ಸ್ ಕಾರಣ: ರಾಹುಲ್ ವಾಗ್ದಾಳಿ 

 ದೇಶದ ಜಿಡಿಪಿಯ ಐತಿಹಾಸಿಕ, ಮಹಾ  ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ 'ಗಬ್ಬರ್ ಸಿಂಗ್ ಟ್ಯಾಕ್ಸ್' (ಸರಕು ಮತ್ತು ಸೇವಾ ತೆರಿಗೆ ಜಿಎಸ್ಟಿ) ಕಾರಣ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಗಂಭೀರ  ಮತ್ತು  ನೇರ ಆರೋಪ ಮಾಡಿದ್ದಾರೆ. 

ಜಿಎಸ್'ಟಿ ಪರಿಹಾರ ನಮ್ಮ ಹಕ್ಕು: ಕಾಂಗ್ರೆಸ್
ರಾಜಕೀಯ

ಜಿಎಸ್'ಟಿ ಪರಿಹಾರ ನಮ್ಮ ಹಕ್ಕು: ಕಾಂಗ್ರೆಸ್

ರಾಜ್ಯ ಜಿಎಸ್'ಟಿ ತೆರಿಗೆ ಪಾಲು ನಮ್ಮ ರಾಜ್ಯದ ಹಕ್ಕು. ಕೇಂದ್ರ ಸರ್ಕಾರ ಕೊಡುವ ಭಿಕ್ಷೆ ಅಲ್ಲ. ನಮ್ಮ ಪಾಲಿನ ಹಣವನ್ನು ನಾವು ಕೇಳಿದರೆ ರಿಸರ್ವ್ ಬ್ಯಾಂಕ್ ಬಳಿ ಸಾಲ ಕೇಳಿ ಎನ್ನುತ್ತಿದೆ ಕೇಂದ್ರ ಸರ್ಕಾರ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 

ಇದ್ಯಾವ ಸೀಮೆ ಆರ್ಥಿಕ ನೀತಿ- ದಿನೇಶ್ ಗುಂಡೂರಾವ್
ರಾಜ್ಯ

ಇದ್ಯಾವ ಸೀಮೆ ಆರ್ಥಿಕ ನೀತಿ- ದಿನೇಶ್ ಗುಂಡೂರಾವ್

ಸಾಲ ಮಾಡಿ ಎಂದು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದ ನಿರ್ಮಲಾ ಸೀತಾರಾಮನ್ ಅವರದ್ದು ಯಾವ ಸೀಮೆಯ ಆರ್ಥಿಕ ನೀತಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ'
ರಾಜಕೀಯ

“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ'

ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ

ಕೊವಿಡ್ 'ದೇವರ ಆಟ', ಜಿಎಸ್‌ಟಿ ಸಂಗ್ರಹ ಕುಸಿತಕ್ಕೆ ಕೊರೋನಾ ಕಾರಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ವಾಣಿಜ್ಯ

ಕೊವಿಡ್ 'ದೇವರ ಆಟ', ಜಿಎಸ್‌ಟಿ ಸಂಗ್ರಹ ಕುಸಿತಕ್ಕೆ ಕೊರೋನಾ ಕಾರಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕೊವಿಡ್-19 ಸಾಂಕ್ರಾಮಿಕ ದೇವರ ಆಟ...  ದೇಶದಲ್ಲಿ ಜಿಎಸ್‌ಟಿ ಸಂಗ್ರಹ ಕುಸಿತಕ್ಕೆ ಕೊರೋನಾ ಲಾಕ್ ಡೌನ್ ಕಾರಣ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜಿ.ಎಸ್.ಟಿ. ಸ್ಲ್ಯಾಬ್: 40 ಲಕ್ಷ ವರೆಗೆ ವಹಿವಾಟು ನಡೆಸುವವರಿಗೆ ಜಿ.ಎಸ್.ಟಿ. ಇಲ್ಲ 
ವಾಣಿಜ್ಯ

ಜಿ.ಎಸ್.ಟಿ. ಸ್ಲ್ಯಾಬ್: 40 ಲಕ್ಷ ವರೆಗೆ ವಹಿವಾಟು ನಡೆಸುವವರಿಗೆ ಜಿ.ಎಸ್.ಟಿ. ಇಲ್ಲ 

ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ವಾರ್ಷಿಕ 40 ಲಕ್ಷ ರೂ ತನಕ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಜಿ.ಎಸ್.ಟಿಯಿಂದ ವಿನಾಯಿತಿ ನೀಡಲಾಗಿದೆ. 

ಜುಲೈನಲ್ಲಿ 87,422 ಕೋಟಿ ರೂ ಜಿಎಸ್‍ಟಿ ಆದಾಯ ಸಂಗ್ರಹ
ವಾಣಿಜ್ಯ

ಜುಲೈನಲ್ಲಿ 87,422 ಕೋಟಿ ರೂ ಜಿಎಸ್‍ಟಿ ಆದಾಯ ಸಂಗ್ರಹ

ಕರೋನಾ ವೈರಸ್ ಸೋಂಕನ್ನು ತಡೆಯಲು ಹೇರಲಾಗಿದ್ದ ಲಾಕ್‌ಡೌನ್‌ನಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವುದರೊಂದಿಗೆ, ಸರ್ಕಾರದ ಆದಾಯ ಮತ್ತು ಜಿಎಸ್‌ಟಿ ಆದಾಯ ಸಂಗ್ರಹದ ಮೇಲೂ ಪರಿಣಾಮ ಬೀರಿದೆ.