GST

ಜಿಎಸ್‌ಟಿ ಪಾಲು ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿ ಸಂಸದರು, ಸಚಿವರಿಗೆ ಇಲ್ಲವೇ: ಪ್ರಿಯಾಂಕ ಖರ್ಗೆ
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿಕ್ ಪಿಟಿಟ್ ಎನ್ನದೇ, ರಾಜ್ಯದ ಮುಖ್ಯಮಂತ್ರಿ, ಸಚಿವರು ಜನರಿಗೆ ಮೋಸ ಮಾಡುತ್ತಿದ್ದಾರೆ.

ಜಿಎಸ್ಟಿ ಪಾವತಿ ನಿಲುಗಡೆ ಫೆಡರಲ್ ವ್ಯವಸ್ಥೆಗೆ ಮರಣ ಶಾಸನವಾಗಲಿದೆ: ಸಿದ್ದರಾಮಯ್ಯ
ರಾಜ್ಯಗಳಿಗೆ ಜಿಎಸ್ಟಿ ಪರಿಹಾರವನ್ನು ಪಾವತಿಸುವುದನ್ನು ನಿಲ್ಲಿಸುವ ಕೇಂದ್ರದ ಕ್ರಮವನ್ನು ಟೀಕಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಫೆಡರಲ್ ವ್ಯವಸ್ಥೆಗೆ "ಮರಣಶಾಸನ" ಆಗಲಿದೆ ಮತ್ತು ರಾಜ್ಯಗಳನ್ನು ದಿವಾಳಿಯತ್ತ ಮುಖ ಮಾಡುವಂತೆ ಮಾಡಲಿದೆ ಎಂದು ಹೇಳಿದರು.

ಕೇಂದ್ರದಿಂದ ಜಿಎಸ್‌ಟಿ ಪರಿಹಾರ ಮೊತ್ತ ಬಿಡುಗಡೆ, ಕರ್ನಾಟಕಕ್ಕೆ 18,628 ಕೋಟಿ ರೂ.!
2019-20ನೇ ಸಾಲಿನಲ್ಲಿ ಕೇಂದ್ರದಿಂದ ರಾಜ್ಯಗಳಿಗೆ 1,65,302 ಕೋಟಿ ರೂ ಜಿಎಸ್ ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಲಾಗಿದ್ದು, ಇದೇ ಅವಧಿಯಲ್ಲಿ 95,444 ಕೋಟಿ ರೂ. ಸೆಸ್(ಹೆಚ್ಚುವರಿ ಕರ) ಸಂಗ್ರಹಿಸಲಾಗಿದೆ.

ಸ್ಯಾನಿಟೈಸರ್ ಮೇಲೆ ಶೇ.18 ಜಿಎಸ್‌ಟಿ: ಹಣಕಾಸು ಸಚಿವಾಲಯ
ಸ್ಯಾನಿಟೈಜರ್‌ಗಳು ಸೋಪುಗಳು, ಬ್ಯಾಕ್ಟೀರಿಯಾ ವಿರೋಧಿ ಡೆಟ್ಟೋಲ್ ಮುಂತಾದ ಸೋಂಕುನಿವಾರಕಗಳ ಹಾಗೆ ಶೇಕಡಾ 18 ರಷ್ಟು ಜಿಎಸ್‌ಟಿ ತೆರಿಗೆ ವ್ಯಾಪ್ತಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ.

ಪೆಟ್ರೋಲ್, ಡೀಸೆಲ್ ಜಿಎಸ್‍ಟಿಯಡಿ ತನ್ನಿ, ದರ ಏರಿಕೆ ಹಿಂಪಡೆಯಿರಿ: ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯಡಿಗೆ ಇಂಧನಗಳನ್ನೂ ತರುವಂತೆ ಕೇಂದ್ರಕ್ಕೆ ಒತ್ತಾಯಿಸಿರುವ ಕಾಂಗ್ರೆಸ್, ಕಚ್ಚಾ ತೈಲಗಳ ಅಗ್ಗದ ಲಾಭವನ್ನು ಜನರಿಗೆ ತಲುಪಿಸುವಂತೆ ಆಗ್ರಹಿಸಿದೆ.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ರೂ.4,313 ಕೋಟಿ ಜಿಎಸ್'ಟಿ ಪರಿಹಾರ
ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಕಾಯ್ದೆಯನ್ವಯ ಆದಾಯ ನಷ್ಟ ಪರಿಹಾರವಾಗಿಕೇಂದ್ರ ಸರ್ಕಾರವು ರಾಜ್ಯಕ್ಕೆ ಮೂರು ತಿಂಗಳ ಬಾಕಿ ಮೊತ್ತ ರೂ.4,313 ಕೋಟಿ ಅನುದಾನ ಬಿಡುಗಡೆ ಮಾಡಿದೆ. 2019ರ ಡಿಸೆಂಬರ್ ತಿಂಗಳಿನಿಂದ 2020ರ ಫೆಬ್ರವರಿ ತಿಂಗಳವರೆಗಿನ ಆದಾಯ ನಷ್ಟದ ಪರಿಹಾರವನ್ನು ನೀಡಿದೆ.

ಕೋವಿಡ್-19 ಸಂಬಂಧಿತ ಉಪಕರಣಗಳಿಗೆ ಜಿಎಸ್‌ಟಿ ವಿನಾಯ್ತಿ ಕೊಡಿ: ಪ್ರಧಾನಿ ಮೋದಿಗೆ ರಾಹುಲ್ ಸಲಹೆ!
ಕೋವಿಡ್ -19ಗೆ ಸಂಬಂಧಿಸಿದ ಎಲ್ಲಾ ಉಪಕರಣಗಳ ಮೇಲಿನ ಜಿಎಸ್‌ಟಿಯನ್ನು ಮನ್ನಾ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ಒತ್ತಾಯಿಸಿದರು.

ರಾಜ್ಯಕ್ಕೆ ವಿಶೇಷ ಅನುದಾನ ನೀಡದಂತೆ ನಿರ್ಮಲಾ ಸೀತಾರಾಮನ್ ಅವರಿಂದ ಆಯೋಗಕ್ಕೆ ಪತ್ರ: ಸಿದ್ದರಾಮಯ್ಯ ಆರೋಪ
ರಾಜ್ಯಕ್ಕೆ ವಿಶೇಷ ಅನುದಾನ ನೀಡದಂತೆ ನಿರ್ಮಲಾ ಸೀತಾರಾಮನ್ ಅವರಿಂದ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಿಎಸ್ ಟಿ 21ನೇ ಶತಮಾನದ ಅತೀ ದೊಡ್ಡ ಹುಚ್ಚುತನ: ಸುಬ್ರಮಣಿಯನ್ ಸ್ವಾಮಿ
ದೇಶದಲ್ಲಿ ಜಾರಿಗೊಳಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ೨೧ನೇ ಶತಮಾನದ ಅತಿದೊಡ್ಡ ಹುಚ್ಚುತನ ಎಂದು ಹಿರಿಯ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಲೇವಡಿ ಮಾಡಿದ್ದಾರೆ.

