GST

ಮೂಲಸೌಕರ್ಯ ಮೇಲ್ದರ್ಜೇಗೇರಿಸಲು 100 ಲಕ್ಷ ಕೋಟಿ ರೂ. ವೆಚ್ಚ: ನಿರ್ಮಲಾ ಸೀತಾರಾಮನ್
ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾದ ನಂತರ ಕಳೆದ 100 ದಿನಗಳಲ್ಲಿ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಆರ್ಥಿಕ ಬೆಳವಣಿಗೆ ಕುಸಿತ: ವಿದ್ಯುತ್, ಸಿಮೆಂಟ್ ಸೇರಿ ಪ್ರಮುಖ ಕೈಗಾರಿಕೆಗಳ ಆರ್ಥಿಕ ಬೆಳವಣಿಗೆ ಭಾರಿ ಕುಂಠಿತ
ದೇಶದಲ್ಲಿ ಉಂಟಾಗಿರುವ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕಾ ಕ್ಷೇತ್ರದ ಪ್ರಮುಖ ವಲಯಗಳ ಬೆಳವಣಿಗೆ ತೀರಾ ಕುಸಿದಿದೆ ಎಂದು ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶ ತಿಳಿಸಿದೆ.

ನಿಧಾನಗತಿಯ ಆರ್ಥಿಕ ಬೆಳವಣಿಗೆ: ಜಿಎಸ್‍ಟಿ ಸಂಗ್ರಹ 98,202 ಕೋಟಿಗೆ ಇಳಿಕೆ!
ನಿಧಾನಗತಿಯ ಆರ್ಥಿಕ ಬೆಳವಣಿಗೆಯಿಂದಾಗಿ ಆಗಸ್ಟ್ ತಿಂಗಳಿನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) 98,202 ಕೋಟಿ ಸಂಗ್ರಹವಾಗಿದ್ದು ಜುಲೈ ತಿಂಗಳಿಗೆ ಹೋಲಿಸಿಕೊಂಡರೆ ಜಿಎಸ್‍ಟಿ ಸಂಗ್ರಹ ಇಳಿಮುಖವಾಗಿದೆ.

ಇತಿಹಾಸ ಪುಟ ಸೇರಲಿರುವ ಅರುಣ್ ಜೇಟ್ಲಿಯವರ ಜಿಎಸ್ ಟಿ ಜಾರಿ
ಕೇಂದ್ರ ಸರ್ಕಾರದ ಮಾಜಿ ವಿತ್ತ ಮಂತ್ರಿ ಅರುಣ್ ಜೇಟ್ಲಿಯವರ ನೆನಪು ಇತಿಹಾಸದಲ್ಲಿ ಉಳಿಯುವುದಾದರೆ ಅದು ಸರಕು ಮತ್ತು ಸೇವಾ ತೆರಿಗೆ ಜಾರಿ ಮೂಲಕ. ಇಡೀ ಭಾರತಕ್ಕೆ ಏಕರೂಪ ತೆರಿಗೆ ವ್ಯವಸ್ಥೆಯೇ ಸರಕು ಮತ್ತು ಸೇವಾ ತೆರಿಗೆ.

ಶೇ.12-18 ತೆರಿಗೆ ಸ್ಲ್ಯಾಬ್ ವಿಲೀನ, ಶೀಘ್ರದಲ್ಲೇ ಜಿಎಸ್ ಟಿ ಎರಡೇ ಶ್ರೇಣಿಯ ತೆರಿಗೆ ವ್ಯವಸ್ಥೆ: ಅರುಣ್ ಜೇಟ್ಲಿ ವಿಶ್ವಾಸ
ಜಿಎಸ್ ಟಿ ತೆರಿಗೆ ವ್ಯವಸ್ಥೆ ಜಾರಿಯಾಗಿ ಇಂದಿಗೆ 2 ವರ್ಷ. ಈ ಹಿನ್ನೆಲೆಯಲ್ಲಿ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಫೇಸ್ ಬುಕ್ ನಲ್ಲಿ ಕಿರು ಲೇಖನ ಪ್ರಕಟಿಸಿದ್ದಾರೆ.

ಮನೆ ಖರೀದಿಸುವವರಿಗೆ ಸಿಹಿ ಸುದ್ದಿ: ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಜಿಎಸ್ ಟಿ ಶೇ.5 ಕ್ಕೆ ಇಳಿಕೆ!
ಗೃಹ ಖರೀದಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲಿನ ಜಿಎಸ್ ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಲಾಗಿದೆ.

2019 ಜನವರಿಯಲ್ಲಿ 1 ಲಕ್ಷ ಕೋಟಿ ರೂ. ದಾಟಿದ ಜಿಎಸ್ ಟಿ ಆದಾಯ ಸಂಗ್ರಹ
ದೇಶದಲ್ಲಿ 2019ರ ಜನವರಿಯವರೆಗೆ 1.2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ಜಿಎಸ್ ಟಿ ಆದಾಯ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಜಿಎಸ್ಟಿ ವಿನಾಯ್ತಿ ಮಿತಿ ದುಪ್ಪಟ್ಟು: ಎಂಎಸ್ಎಂಇಗಳಿಗೆ, ಸಣ್ಣ ವ್ಯಾಪಾರಿಗಳಿಗೆ ರಿಲೀಫ್!
ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಇಂದು (ಗುರುವಾರ) ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ....

ನಾನು ಯಾವುದೇ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿಲ್ಲ: ಮಹೇಶ್ ಬಾಬು
ಸೇವಾ ತೆರಿಗೆ ಪಾವತಿ ಮಾಡದ ತೆಲುಗು ನಟ ಮಹೇಶ್ ಬಾಬು ಅವರ ಬ್ಯಾಂಕ್ ಖಾತೆಗಳನ್ನು ಸರಕು ಮತ್ತು ಸೇವಾ ತೆರಿಗೆ ಇಲಾಖೆ ನಿಷ್ಕ್ರಿಯಗೊಳಿಸಿದ ಪ್ರಕರಣಕ್ಕೆ ...

