GST

ಜಿಎಸ್ ಟಿ ತೆರಿಗೆ ಕಡಿತ ಲಾಭ ಗ್ರಾಹಕರಿಗೆ ನೀಡದಿದ್ದರೆ ಕಠಿಣ ಕ್ರಮ!
ಸೇವಾ ತೆರಿಗೆ (ಜಿಎಸ್ಟಿ) ಇಳಿಕೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದಿದ್ದರೆ ಉತ್ಪಾದಕರು ಹಾಗೂ ಡೀಲರ್ ಗಳ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಬಿಹಾರದ ಉಪ ಮುಖ್ಯಮಂತ್ರಿ ಹಾಗೂ ಜಿಎಸ್ಟಿ ರಾಜ್ಯ ಹಣಕಾಸು ಸಚಿವರ ಸಮಿತಿಯ ಅಧ್ಯಕ್ಷ ಸುಶೀಲ್ ಕುಮಾರ್ ಮೋದಿ ಎಚ್ಚರಿಕೆ ನೀಡಿದ್ದಾರೆ.

ಜಿಎಸ್'ಟಿಗೆ ಕಾಂಗ್ರೆಸ್ ಬೆಂಬಲವಿತ್ತು ಆದರೆ, ಅದರ ಅನುಷ್ಠಾನದ ಪರಿಗೆ ಅಲ್ಲ: ಮಾಜಿ ಪ್ರಧಾನಿ ಸಿಂಗ್
ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ)ನ್ನು ಕಾಂಗ್ರೆಸ್ ಬೆಂಬಲಿಸಿತ್ತು. ಆದರೆ, ಅದನ್ನು ಜಾರಿಗೆ ತಂದ ರೀತಿಯನ್ನಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರು ಶನಿವಾರ...

ಮೂಡೀಸ್ ರೇಟಿಂಗ್ ದೇಶದ ಆರ್ಥಿಕ ಪ್ರಗತಿಗೆ ದೃಢೀಕರಣ ನೀಡಿದೆ: ಸಚಿವ ಅರುಣ್ ಜೇಟ್ಲಿ
"ಮೂಡಿಯ ಸುಧಾರಿತ ಕ್ರೆಡಿಟ್ ರೇಟಿಂಗ್ ಕಳೆದ 3-4 ವರ್ಷಗಳಲ್ಲಿ ಭಾರತದಲ್ಲಿ ನಡೆದಿರುವ ಸುಧಾರಣೆಯ ಪ್ರಕ್ರಿಯೆಯ ಗುರುತಿಸುವಿಕೆ ಮತ್ತು ದೃಢೀಕರಣ ಆಗಿದೆ" ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಬೆಂಗಳೂರು: ಹಲವು ರೆಸ್ಟೊರೆಂಟ್ ಗಳಲ್ಲಿ ಇನ್ನೂ ಶೇ.18ರಷ್ಟು ಜಿಎಸ್ ಟಿ
ನವೆಂಬರ್ 15ರಿಂದ ಅನ್ವಯವಾಗುವಂತೆ ರೆಸ್ಟೊರೆಂಟ್ ಗಳಲ್ಲಿ ತೆರಿಗೆ ದರ ಇಳಿಕೆಯಾಗುತ್ತದೆ ...

ಸ್ಯಾನಿಟರಿ ನ್ಯಾಪ್ಕಿನ್ ಮೇಲೆ ಶೇ.12 ರಷ್ಟು ಜಿಎಸ್ ಟಿ ತೆರಿಗೆಯನ್ನು ಪ್ರಶ್ನಿಸಿದ ದೆಹಲಿ ಹೈಕೋರ್ಟ್
ಜಿಎಸ್ ಟಿ ಅಡಿಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಗಳ ಮೇಲೆ ಶೇ.12 ರಷ್ಟು ತೆರಿಗೆ ವಿಧಿಸಿರುವುದನ್ನು ದೆಹಲಿಯ ಹೈಕೋರ್ಟ್ ಪ್ರಶ್ನಿಸಿದೆ.

ಹೊಸ ಜಿಎಸ್ಟಿ ದರಗಳು ಇಂದಿನಿಂದ: ಬೆಲೆ ಇಳಿಕೆಯಾಗುವ ಅಗತ್ಯ ವಸ್ತುಗಳ ಪಟ್ಟಿ ಇಲ್ಲಿದೆ
ಬುಧವಾರದಿಂದ ಜಾರಿಗೆ ಬರುವ ಪರಿಷ್ಕೃತ ಜಿ ಎಸ್ ಟಿ ಅಡಿಯಲ್ಲಿ 200 ಕ್ಕಿಂತಲೂ ಹೆಚ್ಚಿನ ಅಗತ್ಯ ವಸ್ತುಗಳ ಬೆಲೆಗಳು ಇಳಿಕೆಯಾಗಲಿದೆ.

ಗುಜರಾತ್ ಚುನಾವಣೆಯಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಜಿಎಸ್ ಟಿ ಕಡಿತ: ಬಿಜೆಪಿ ವಿರುದ್ಧ ಶಿವಸೇನೆ ಕಿಡಿ
ಗುಜರಾತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರ ಜಿಎಸ್ ಟಿ ಕಡಿತಗೊಳಿಸಿದೆ ಎಂದು ಶಿವಸೇನೆ ಆರೋಪಿಸಿದೆ.

ನೋಟು ನಿಷೇಧ, ಜಿಎಸ್ ಟಿ ವಾಪಸ್ ಗೆ ಲಾಲು ಒತ್ತಾಯ
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಪೊಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಕೇಂದ್ರ ಸರ್ಕಾರ ನೋಟು ನಿಷೇಧ ಹಾಗೂ ಜಿಎಸ್ ಟಿಯನ್ನು....

2019ರಲ್ಲಿ ಕಾಂಗ್ರೆಸ್ ನಿಂದ ಜಿಎಸ್ ಟಿ ಸರಳ, ಶೇ.18ರಷ್ಚು ಮಾತ್ರ ತೆರಿಗೆ: ರಾಹುಲ್ ಗಾಂಧಿ
ಕಾಂಗ್ರೆಸ್ ಹೋರಾಟದ ಫಲವಾಗಿ ಜಿಎಸ್ ಟಿ ಮಂಡಳಿ 178 ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ ಎಂದಿರುವ....

