GST

ಜಿಎಸ್ ಟಿ: ವಾಸಿಸಲು ಸಿದ್ಧವಾಗಿರುವ ಫ್ಲಾಟ್ ಗಳ ಬೆಲೆ ಏರಿಕೆ, ಹೊಸ ಫ್ಲಾಟ್ ಗಳ ಬೆಲೆ ಇಳಿಕೆ!
ಜಿಎಸ್ ಟಿ ಜಾರಿಗೆ ಬಂದಿರುವ ಪರಿಣಾಮ ಹಲವು ಕ್ಷೇತ್ರಗಳಲ್ಲಿನ ವಸ್ತುಗಳ ಬೆಲೆ ಏರಿಳಿಕೆಯಾಗಿದ್ದು, ವಾಸಿಸಲು ಸಿದ್ಧವಾಗಿರುವ ಫ್ಲಾಟ್ ಗಳನ್ನು ಖರೀದಿಸುವವರು ಹೆಚ್ಚಿನ ಬೆಲೆ ನೀಡಿ ಪಡೆಯಬೇಕಾಗಿದೆ.

ಹೋಟೆಲ್ ಉದ್ಯಮದ ಮೇಲೆ ಜಿಎಸ್‌ಟಿ ಹೊರೆ?
ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ಬೆನ್ನಲ್ಲೇ ಕಾಯ್ದೆ ವಿರುದ್ಧ ಹೊಟೆಲ್ ಉದ್ಯಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಉಧ್ಯಮದ ವಹಿವಾಟಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಎಸ್'ಟಿ ಯಶಸ್ವಿ ಸಾಧ್ಯವೇ ಇಲ್ಲ ಎಂದಿದ್ದ ಮೋದಿ: ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್
ಅಗತ್ಯ ಮೂಲಸೌಕರ್ಯಗಳಿಲ್ಲದೆಯೇ ಜಿಎಸ್'ಟಿ ಯಶಸ್ವಿಯಾಗಲು ಸಾಧ್ಯವೇ ಇಲ್ಲ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದ ಹೇಳಿಕೆ ವಿಡಿಯೋವನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದೆ...

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ: ಮೊದಲು ಎಷ್ಟಿತ್ತು, ಈಗ ಎಷ್ಟಿದೆ?
ಒಂದು ದೇಶ ಒಂದು ತೆರಿಗೆ ಘೋಷವಾಕ್ಯದಡಿ ದೇಶಾದ್ಯಂತ ಜಾರಿಯಾಗಿರುವ ಜಿಎಸ್‌ಟಿ ತೆರಿಗೆ ಪದ್ಧತಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಸಾಕಷ್ಟು ಬದಲಾವಣೆಯಾಗುತ್ತಿದ್ದು, ಭಾರತ ದೇಶ ಈಗಾಗಲೇ ಹೊಸ ತೆರಿಗೆ ವ್ಯವಸ್ಥೆಗೆ ಅಡಿ ಇಟ್ಟಿದೆ.

ಜಿಎಸ್ ಟಿ ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಮಧ್ಯರಾತ್ರಿ ಜಿಎಸ್‌ಟಿ ಜಾರಿಯಾದ ಕೂಡಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.42 ರು, ಮತ್ತು ಡೀಸೆಲ್ ದರ 3.57 ರು ಕಡಿತವಾಗಿದೆ ಎಂದು ತಿಳಿದುಬಂದಿದೆ.

ಜಿಎಸ್ ಟಿ ಗ್ರಾಹಕರ, ವ್ಯಾಪಾರಿಗಳ, ಸರ್ಕಾರದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?
ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ)ಗೆ ಜೂನ್ 30ರ ಮಧ್ಯರಾತ್ರಿ.....

ಐತಿಹಾಸಿಕ ಸರಕು, ಸೇವಾ ತೆರಿಗೆ ಜಾರಿ: ಜಿಎಸ್ ಟಿ ಅಂದ್ರೆ ಗುಡ್ & ಸಿಂಪಲ್ ಟ್ಯಾಕ್ಸ್-ಮೋದಿ
ಜು.30 ರ ಮಧ್ಯರಾತ್ರಿ ನಡೆದ ಸಂಸತ್ ವಿಶೇಷ ಅಧಿವೇಶನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಗೊಂಡಿದೆ.

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ಪರಿಣಾಮ; ಯಾವುದು ಅಗ್ಗ, ಯಾವುದು ದುಬಾರಿ!
ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿ ಶುಕ್ರವಾರ ಮಧ್ಯರಾತ್ರಿಯಿಂದಲೇ ದೇಶಾದ್ಯಂತ ಜಾರಿಯಾಗಿದ್ದು, ಸಂಸತ್ ಭವನದಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ ಟಿ ಜಾರಿ ಗೊಳಿಸಿದ್ದಾರೆ.
ಜಿಎಸ್ ಟಿ ಜಾರಿಯಿಂದ ದೇಶದಲ್ಲಿ ಹೊಸ ಆರ್ಥಿಕ ಶಕೆ ಆರಂಭವಾಗಿದೆ: ಪ್ರಧಾನಿ ಮೋದಿ
ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ) ದೇಶದಲ್ಲಿ ಇಂದಿನಿಂದ ಜಾರಿಗೆ ಬಂದಿದ್ದು, ಇದರೊಂದಿಗೆ ಹೊಸ ಆರ್ಥಿಕ ಶಕೆ ಆರಂಭವಾಗಿದೆ ಎಂದು ಪ್ರಧಾನಿ....

