GST

ಆರೋಗ್ಯ ವಿಮೆ ಮೇಲಿನ GST ರದ್ಧತಿಗೆ ಕೇಂದ್ರ ಸರ್ಕಾರ ಚಿಂತನೆ; ಇನ್ಶೂರೆನ್ಸ್ ಪ್ರೀಮಿಯಂ ಶೀಘ್ರದಲ್ಲೇ ಕಡಿತ ಸಾಧ್ಯತೆ
ವಾಣಿಜ್ಯ

ಆರೋಗ್ಯ ವಿಮೆ ಮೇಲಿನ GST ರದ್ಧತಿಗೆ ಕೇಂದ್ರ ಸರ್ಕಾರ ಚಿಂತನೆ; ಇನ್ಶೂರೆನ್ಸ್ ಪ್ರೀಮಿಯಂ ಶೀಘ್ರದಲ್ಲೇ ಕಡಿತ ಸಾಧ್ಯತೆ

ವಿಮೆ ಮೇಲಿನ ಜಿಎಸ್ ಟಿ ತೆಗೆದುಹಾಕಲು ಸಾರ್ವಜನಿಕರಿಂದ ವ್ಯಾಪಕ ಒತ್ತಡಗಳು ಬಂದ ಹಿನ್ನೆಲೆಯಲ್ಲಿ ಜಿಎಸ್‌ಟಿ ತೆಗೆದು ಹಾಕಲು ಮುಂದಾಗಿದೆ ಎನ್ನಲಾಗಿದೆ.

ಕಾಳುಮೆಣಸಿಗೆ ಜಿಎಸ್‌ಟಿ ವಿನಾಯಿತಿ ಮುಂದುವರಿಸುವಂತೆ ನಿರ್ಮಲಾ ಸೀತಾರಾಮನ್​ಗೆ ಯದುವೀರ್ ಮನವಿ
ರಾಜ್ಯ

ಕಾಳುಮೆಣಸಿಗೆ ಜಿಎಸ್‌ಟಿ ವಿನಾಯಿತಿ ಮುಂದುವರಿಸುವಂತೆ ನಿರ್ಮಲಾ ಸೀತಾರಾಮನ್​ಗೆ ಯದುವೀರ್ ಮನವಿ

ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ರೈತರ ಪ್ರಮುಖ ಸಮಸ್ಯೆಯಾದ ಕಾಳುಮೆಣಸಿಗೆ ಜಿಎಸ್‌ಟಿ ವಿನಾಯಿತಿ ಕುರಿತು ಚರ್ಚಿಸಲು ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿನಾಯಿತಿ ಮುಂದುವರಿಕೆಗೆ ವಿನಂತಿಸಲಾಗಿದೆ.

GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?; ಕಾಂಗ್ರೆಸ್ ಆರೋಪಕ್ಕೆ BJP ತಿರುಗೇಟು!
ದೇಶ

GST ಕುರಿತು ಪ್ರಶ್ನೆ ಕೇಳಿದ ಉದ್ಯಮಿ; ಕ್ಷಮೆ ಕೇಳಿಸಿದರೇ ನಿರ್ಮಲಾ ಸೀತಾರಾಮನ್?; ಕಾಂಗ್ರೆಸ್ ಆರೋಪಕ್ಕೆ BJP ತಿರುಗೇಟು!

ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸನ್ ಅವರು, 'ವಿವಿಧ ಜಿಎಸ್‌ಟಿ ದರಗಳಿಂದ ರೆಸ್ಟೋರೆಂಟ್‌ಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನ ಸೆಳೆದರು.

GST ಸಂಗ್ರಹ ಸುಗಮಗೊಳಿಸಲು ಸರ್ಕಾರ ಕ್ರಮ: ಹೊಸ ವ್ಯವಸ್ಥೆ ಜಾರಿಗೆ
ರಾಜ್ಯ

GST ಸಂಗ್ರಹ ಸುಗಮಗೊಳಿಸಲು ಸರ್ಕಾರ ಕ್ರಮ: ಹೊಸ ವ್ಯವಸ್ಥೆ ಜಾರಿಗೆ

ಜಿಎಸ್‌ಟಿ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ದೃಢೀಕರಣ ಮತ್ತು ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಇದರಿಂದ ಅಮಾಯಕ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ನಕಲಿ ಜಿಎಸ್'ಟಿ ತಡೆಯಲು ಸಾಧ್ಯವಾಗುತ್ತದೆ.

ಆನ್‌ಲೈನ್ ಗೇಮಿಂಗ್‌ ಮೇಲಿನ GSTಯಿಂದ 6 ತಿಂಗಳಲ್ಲಿ 6,909 ಕೋಟಿ ರೂ ನಿವ್ವಳ ಲಾಭ; ಶೇ. 412ರಷ್ಟು ಹೆಚ್ಚಳ: ನಿರ್ಮಲಾ ಸೀತಾರಾಮನ್
ವಾಣಿಜ್ಯ

ಆನ್‌ಲೈನ್ ಗೇಮಿಂಗ್‌ ಮೇಲಿನ GSTಯಿಂದ 6 ತಿಂಗಳಲ್ಲಿ 6,909 ಕೋಟಿ ರೂ ನಿವ್ವಳ ಲಾಭ; ಶೇ. 412ರಷ್ಟು ಹೆಚ್ಚಳ: ನಿರ್ಮಲಾ ಸೀತಾರಾಮನ್

ಕಳೆದ ಆರು ತಿಂಗಳಲ್ಲಿ ಆನ್‌ಲೈನ್ ಗೇಮಿಂಗ್‌ನಿಂದ ಬಂದ ಆದಾಯವು 6,909 ಕೋಟಿ ರೂಪಾಯಿ ತಲುಪಿದ್ದು ಶೇಕಡ 412ರಷ್ಟು ಹೆಚ್ಚಾಗಿದೆ. ಇದೇ ಅಲ್ಲದೆ ಕ್ಯಾಸಿನೊಗಳ ಆದಾಯವು ಶೇಕಡ 30ರಷ್ಟು ಜಿಗಿದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಎತ್ತಿನಹೊಳೆ ಯೋಜನೆಗೆ ಸಿಎಂ ಚಾಲನೆ; MeToo ಕನ್ನಡದ ನಟಿಯರ ಜೊತೆ ವಾಣಿಜ್ಯ ಮಂಡಳಿ ಖಾಸಗಿ ಸಭೆ; ಯುವತಿ ಮೇಲೆ ಆಟೋ ಚಾಲಕ ಹಲ್ಲೆ: ಆರೋಪಿ ಬಂಧನ!
ವಿಡಿಯೋ

ಎತ್ತಿನಹೊಳೆ ಯೋಜನೆಗೆ ಸಿಎಂ ಚಾಲನೆ; MeToo ಕನ್ನಡದ ನಟಿಯರ ಜೊತೆ ವಾಣಿಜ್ಯ ಮಂಡಳಿ ಖಾಸಗಿ ಸಭೆ; ಯುವತಿ ಮೇಲೆ ಆಟೋ ಚಾಲಕ ಹಲ್ಲೆ: ಆರೋಪಿ ಬಂಧನ!

GST ವಂಚನೆ ಆರೋಪ: Infosys'ಗೆ ನೀಡಿದ್ದ ನೋಟಿಸ್ ವಾಪಸ್, DGGIಗೆ ಉತ್ತರ ನೀಡುವಂತೆ ಸೂಚನೆ!
ರಾಜ್ಯ

GST ವಂಚನೆ ಆರೋಪ: Infosys'ಗೆ ನೀಡಿದ್ದ ನೋಟಿಸ್ ವಾಪಸ್, DGGIಗೆ ಉತ್ತರ ನೀಡುವಂತೆ ಸೂಚನೆ!

ಜು. 31ರಂದು, ಇನ್ಫೋಸಿಸ್ ಗೆ ನೋಟಿಸ್ ಕಳುಹಿಸಿದ್ದ ಕೇಂದ್ರೀಯ ಜಿಎಸ್'ಟಿ ಗುಪ್ತಚರ ವಿಭಾಗ, 32,000 ಕೋಟಿ ರೂ.ಗಳ ಜಿಎಸ್ ಟಿ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟಿಲ್ಲ. ಹಾಗಾಗಿ, ಕೂಡಲೇ ತೆರಿಗೆಯನ್ನು ಕಟ್ಟಬೇಕೆಂದು ಸೂಚಿಸಿತ್ತು.

GST: 32 ಸಾವಿರ ಕೋಟಿ ತೆರಿಗೆ ವಂಚನೆ ಆರೋಪ; Infosysಗೆ ಐಟಿ ಇಲಾಖೆ ನೋಟಿಸ್
ವಾಣಿಜ್ಯ

GST: 32 ಸಾವಿರ ಕೋಟಿ ತೆರಿಗೆ ವಂಚನೆ ಆರೋಪ; Infosysಗೆ ಐಟಿ ಇಲಾಖೆ ನೋಟಿಸ್

ರಫ್ತು ಮಾಡಲಾದ ಉತ್ಪನ್ನಗಳ ಇನ್‌ವಾಯ್ಸ್‌ನಲ್ಲಿ ಇನ್ಫೋಸಿಸ್‌ ಘಟಕಗಳ ಖರ್ಚು ವೆಚ್ಚಗಳನ್ನೂ ನಮೂದಿಸಿರುವುದು ಜಿಎಸ್‌ಟಿ ಗುಪ್ತಚರ ವಿಭಾಗದ ಕಣ್ಣು ಕೆಂಪಗಾಗಿಸಿದೆ.

ಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ನಿತಿನ್ ಗಡ್ಕರಿ ಪತ್ರ!
ದೇಶ

ಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ನಿತಿನ್ ಗಡ್ಕರಿ ಪತ್ರ!

'ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಗಡ್ಕರಿ, ವಿಮೆ ಉದ್ಯಮ ವಿಚಾರಕ್ಕೆ ಸಂಬಂಧಿಸಿದಂತೆ ನಾಗಪುರ ವಿಭಾಗೀಯದ ಜೀವ ವಿಮಾ ನಿಗಮ ನೌಕರರ ಒಕ್ಕೂಟ ಸಲ್ಲಿಸಿರುವ ಮನವಿ ಪತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ'