GST

'GST' ಮೂಲಕ ಸೃಜನ್ ಲೋಕೇಶ್ ನಿರ್ದೇಶನಕ್ಕೆ; ವಿಶೇಷಗಳ ಹೂರಣ!
ನಟ, ನಿರೂಪಕ ಹಾಗೂ ನಿರ್ಮಾಪಕನಾಗಿ ಜನಪ್ರಿಯ ಗಳಿಸಿರುವ ಖ್ಯಾತ ನಟ ಸೃಜನ್ ಲೋಕೇಶ್ ಅವರು, GST ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ.

ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹ
ಉದ್ಯಮಿಗಳು ಮತ್ತು ಸಣ್ಣ ರೆಸ್ಟೊರೆಂಟ್‌ಗಳ ಮೇಲಿನ ಹೊರೆಯನ್ನು ತಗ್ಗಿಸಲು ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.10ರಷ್ಟು ಕಡಿತಗೊಳಿಸಬೇಕು ಎಂದು ಬೆಂಗಳೂರು ಬೃಹತ್ ಹೋಟೆಲ್ ಅಸೋಸಿಯೇಷನ್ (ಬಿಬಿಎಚ್‌ಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಪಿಜಿ, ಹಾಸ್ಟೆಲ್ ಗಳ ಮೇಲೆ ಶೇ.12ರಷ್ಟು ಜಿಎಸ್ ಟಿ: ದುಬಾರಿಯಾಗಲಿವೆ ವಸತಿ ಗೃಹಗಳು
ಪೇಯಿಂಗ್ ಗೆಸ್ಟ್ (PG) ವಸತಿಗಳು ಮತ್ತು ಹಾಸ್ಟೆಲ್‌ಗಳಲ್ಲಿ ವಾಸಿಸುವವರು ಶೀಘ್ರದಲ್ಲೇ ಹೆಚ್ಚು ಶುಲ್ಕ ನೀಡಬೇಕಾಗಬಹುದು. ಅಂತಹ ವಸತಿ ಮತ್ತು ಇತರ ಸೇವೆಗಳಿಗೆ ಪ್ರತ್ಯೇಕವಾಗಿ ಪಾವತಿಸುವ ಬಾಡಿಗೆಗೆ ಶೇಕಡಾ 12 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ, ಹೀಗಾಗಿ ದುಬಾರಿಯಾಗಬಹುದು.

ಜಿಎಸ್ ಟಿ ಕಲೆಕ್ಷನ್ ಸೋರಿಕೆ ತಡೆಗೆ ಕ್ರಮ; ಇ-ಕಾಮರ್ಸ್ ಮಾರಾಟಗಾರರ ಲೆಕ್ಕ ಪರಿಶೋಧನೆ, ತಪಾಸಣೆ ಹೆಚ್ಚಳ: ಎಚ್.ಕೆ. ಪಾಟೀಲ್
ರಾಜ್ಯದಲ್ಲಿ ಜಿಎಸ್‌ಟಿ ಕಲೆಕ್ಷನ್ ಗೆ ಸಂಬಂಧಿಸಿದಂತೆ ಸೋರಿಕೆ ತಡೆಯಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಇ-ಕಾಮರ್ಸ್ ಮಾರಾಟಗಾರರ ಪರಿಶೋಧನೆ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ; 26,954 ಕೋಟಿ ರೂ. ಜಿಎಸ್'ಟಿ ಕೊರತೆ
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಜೂನ್ ನಲ್ಲಿ ಜಿಎಸ್ ಟಿ ಸಂಗ್ರಹ ಶೇ.12 ರಷ್ಟು ಏರಿಕೆ!
ಜಿಎಸ್ ಟಿ ಸಂಗ್ರಹ ಶೇ.12 ರಷ್ಟು ಏರಿಕೆ ಕಂಡಿದ್ದು ಜೂನ್ ತಿಂಗಳಲ್ಲಿ 1.61 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ.

ರಾಜ್ಯದಲ್ಲಿ 14,593 ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕದಲ್ಲೇ ಅತಿಹೆಚ್ಚು ಕಲೆಕ್ಷನ್!
ಕಳೆದ ಏಪ್ರಿಲ್ ತಿಂಗಳಲ್ಲಿ ದೇಶಾದ್ಯಂತ ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದ್ದು, ಈ ಪೈಕಿ ಕರ್ನಾಟಕದ ಪಾಲು ಸಹ ಗಮನಾರ್ಹವಾಗಿದೆ. ಕರ್ನಾಟಕದಲ್ಲಿ ಏಪ್ರಿಲ್ ತಿಂಗಳಲ್ಲಿ ಒಟ್ಟು 14,593 ಕೋಟಿ ರೂ. ಜಿಎಸ್‌ಟಿ

ಮುಂದೊಂದು ದಿನ ವಾಕಿಂಗ್ ವೇಳೆ ಉಸಿರಾಡುವ ಗಾಳಿಗೂ ಬಿಜೆಪಿ ಜಿಸ್‌ಟಿ ವಿಧಿಸಬಹುದು: ಖರ್ಗೆ
ಅಗತ್ಯ ವಸ್ತುಗಳ ಬೆಲೆ ದಿನ ದಿನಕ್ಕೆ ಗಗನಕ್ಕೆ ಏರುತ್ತಿದ್ದು, ಗಾಳಿಯೊಂದನ್ನು ಬಿಟ್ಟು ಎಲ್ಲ ವಸ್ತುಗಳ ಮೇಲೂ ಜಿಎಸ್‌ಟಿ ವಿಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮಾರ್ಚ್ ತಿಂಗಳಲ್ಲಿ 1.6 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹ: ಎರಡನೇ ಅತಿಹೆಚ್ಚು ಸಂಗ್ರಹಣೆ
ಆರ್ಥಿಕ ವರ್ಷದ ಕೊನೆಯ ತಿಂಗಳು 2023ನೇ ಸಾಲಿನ ಮಾರ್ಚ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು 1.6 ಲಕ್ಷ ಕೋಟಿಯನ್ನು ದಾಟಿದೆ, ಜುಲೈ 2017 ರಲ್ಲಿ ಜಿಎಸ್‌ಟಿ ಜಾರಿಗೆ ಬಂದ ನಂತರ ಇದು ಎರಡನೇ ಬಾರಿ ಇಷ್ಟು ಸಂಗ್ರಹವಾಗಿದೆ.

