GST

ಜಿಎಸ್ಟಿ ಇಳಿಕೆ, ಸಬ್ಸಿಡಿ ಮುಂದುವರಿಕೆ; ಹೆಚ್ಚಾಗಲಿದೆ ಎಲೆಕ್ಟ್ರಿಕ್ ಕಾರುಗಳ ಬಳಕೆ! (ಹಣಕ್ಲಾಸು)
ಅಂಕಣಗಳು

ಜಿಎಸ್ಟಿ ಇಳಿಕೆ, ಸಬ್ಸಿಡಿ ಮುಂದುವರಿಕೆ; ಹೆಚ್ಚಾಗಲಿದೆ ಎಲೆಕ್ಟ್ರಿಕ್ ಕಾರುಗಳ ಬಳಕೆ! (ಹಣಕ್ಲಾಸು)

ಹಣಕ್ಲಾಸು-347ರಂಗಸ್ವಾಮಿ ಮೂನಕನಹಳ್ಳಿ

ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನ ಜಿಎಸ್‌ಟಿ ವ್ಯಾಪ್ತಿಗೆ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ವಾಣಿಜ್ಯ

ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನ ಜಿಎಸ್‌ಟಿ ವ್ಯಾಪ್ತಿಗೆ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ರಾಜ್ಯಗಳು ಒಪ್ಪಿದರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಜನವರಿ ಮಾಹೆಯಲ್ಲಿ 6085 ಕೋಟಿ ರೂ. ಜಿ.ಎಸ್.ಟಿ ಸಂಗ್ರಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಜನವರಿ ಮಾಹೆಯಲ್ಲಿ 6085 ಕೋಟಿ ರೂ. ಜಿ.ಎಸ್.ಟಿ ಸಂಗ್ರಹ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಜನವರಿ ಮಾಹೆಯಲ್ಲಿ  ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜನವರಿಯಲ್ಲಿ 1.5 ಲಕ್ಷ ಕೋಟಿ ರೂ. ಮೀರಿದ GST ಆದಾಯ
ದೇಶ

ಜನವರಿಯಲ್ಲಿ 1.5 ಲಕ್ಷ ಕೋಟಿ ರೂ. ಮೀರಿದ GST ಆದಾಯ

ಜನವರಿಯಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ಮೂರನೇ ಬಾರಿಗೆ 1.50 ಲಕ್ಷ ಕೋಟಿ ರೂಪಾಯಿಗಳಷ್ಟಾಗಿದ್ದು, 1.55 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸಿದೆ.

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ: ಇಬ್ಬರ ಬಂಧನ
ರಾಜ್ಯ

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ: ಇಬ್ಬರ ಬಂಧನ

ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಭಾರತದ GSTಯ ಮೂರನೇ ಎರಡರಷ್ಟು ಭಾಗ ಶೇ.50ರಷ್ಟು ಕಡುಬಡವರಿಂದ ಪಾವತಿ: Oxfam
ವಾಣಿಜ್ಯ

ಭಾರತದ GSTಯ ಮೂರನೇ ಎರಡರಷ್ಟು ಭಾಗ ಶೇ.50ರಷ್ಟು ಕಡುಬಡವರಿಂದ ಪಾವತಿ: Oxfam

ದೇಶದ ಒಟ್ಟಾರೆ ಜಿಎಸ್ ಟಿ ಸಂಗ್ರಹಣೆಯ ಪೈಕಿ ಮೂರನೇ ಎರಡರಷ್ಟು ಮೊತ್ತದ ತೆರಿಗೆಯನ್ನು ಶೇ.50 ಪ್ರತಿಶತ ಬಡವರು ಪಾವತಿಸುತ್ತಾರೆ ಎಂಬ ಅಚ್ಚರಿ ಅಂಶ ಬೆಳಕಿಗೆ ಬಂದಿದೆ.

ಜಿಎಸ್ ಟಿ ಆದಾಯ ಶೇ. 11 ರಷ್ಟು ಹೆಚ್ಚಳ, ನವೆಂಬರ್ ನಲ್ಲಿ 1.46 ಲಕ್ಷ ಕೋಟಿ ರೂ. ಸಂಗ್ರಹ
ವಾಣಿಜ್ಯ

ಜಿಎಸ್ ಟಿ ಆದಾಯ ಶೇ. 11 ರಷ್ಟು ಹೆಚ್ಚಳ, ನವೆಂಬರ್ ನಲ್ಲಿ 1.46 ಲಕ್ಷ ಕೋಟಿ ರೂ. ಸಂಗ್ರಹ

ಕಳೆದ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

ಚೀನಾದ ಸೇನೆ ಮಾಡಲಾಗದ್ದನ್ನು ನೋಟು ಅಮಾನ್ಯೀಕರಣ, ಜಿಎಸ್‌ಟಿ ಮಾಡಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ದೇಶ

ಚೀನಾದ ಸೇನೆ ಮಾಡಲಾಗದ್ದನ್ನು ನೋಟು ಅಮಾನ್ಯೀಕರಣ, ಜಿಎಸ್‌ಟಿ ಮಾಡಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, 'ನೋಟು ಅಮಾನ್ಯೀಕರಣ ಮತ್ತು ದೋಷಪೂರಿತ ಜಿಎಸ್‌ಟಿ ಮೂಲಕ ಬಿಜೆಪಿ ಸರ್ಕಾರವು ಉದ್ಯೋಗ ಸೃಷ್ಟಿ, ಎಂಎಸ್‌ಎಂಇ ಮತ್ತು ಕೃಷಿ ವಲಯದ ಬೆನ್ನೆಲುಬನ್ನು ಹಾಳುಮಾಡಿದೆ' ಎಂದು ಆರೋಪಿಸಿದರು.

ಜಿಎಸ್ ಟಿ ವ್ಯಾಪ್ತಿಗೆ ಇಂಧನ: "ಕೇಂದ್ರ ಸಿದ್ಧವಿದೆ ಆದರೆ..." ಪೆಟ್ರೋಲಿಯಂ ಸಚಿವ ಪುರಿ ಹೇಳೋದು ಏನು ಅಂದರೆ...
ವಾಣಿಜ್ಯ

ಜಿಎಸ್ ಟಿ ವ್ಯಾಪ್ತಿಗೆ ಇಂಧನ: "ಕೇಂದ್ರ ಸಿದ್ಧವಿದೆ ಆದರೆ..." ಪೆಟ್ರೋಲಿಯಂ ಸಚಿವ ಪುರಿ ಹೇಳೋದು ಏನು ಅಂದರೆ...

ಪೆಟ್ರೋಲ್, ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಸಿದ್ಧವಿದೆ ಆದರೆ ಇಂತಹ ನಿರ್ಧಾರಗಳಿಗೆ ರಾಜ್ಯಗಳು ಒಪ್ಪಿಗೆ ನೀಡುವುದು ಅನುಮಾನ ಎಂದು ಪೆಟ್ರೋಲಿಯಮ್ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.