GT

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು.

IPL 2025: Hardik Pandya ಜೊತೆ ಮುನಿಸು; ಕೊನೆಗೂ ಮೌನ ಮುರಿದ Shubman Gill; ಹೇಳಿದ್ದೇನು?
ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಸ್ಟಾರ್ ಆಟಗಾರರ ನಡುವೆ ಮುನಿಸು ಏರ್ಪಟ್ಟಿದ್ದು, ಇದು ಪಂದ್ಯದಲ್ಲಿ ಸ್ಪಷ್ಟವಾಗಿ ಕಾಣುತ್ತಿತ್ತು.

IPL 2025: 'ಇಲ್ಲೇನೋ ಸಮಸ್ಯೆ ಇದೆ..!'; Hardik Pandya-Shubman Gill ಮುನಿಸು, ಕಾರಣ ಏನು? Video
ನಿನ್ನೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಸ್ಟಾರ್ ಆಟಗಾರರ ನಡುವೆ ಮುನಿಸು ಏರ್ಪಟ್ಟಿದ್ದು, ಇದು ಪಂದ್ಯದಲ್ಲಿ ಸ್ಪಷ್ಟವಾಗಿ ಕಾಣುತ್ತಿತ್ತು.

IPL 2025: Rohit Sharma ಐತಿಹಾಸಿಕ ದಾಖಲೆ; ಈ ಸಾಧನೆ ಮಾಡಿದ ಮೊದಲ ಭಾರತೀಯ!
ಮುಲ್ಲನ್ ಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 20 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

IPL 2025, Eliminator: GT ವಿರುದ್ಧ MI ಭರ್ಜರಿ ಬ್ಯಾಟಿಂಗ್, 229 ರನ್ ಬೃಹತ್ ಗುರಿ
ಮುಂಬೈ ಪರ ಆರಂಭಿಕ ಆಟಗಾರ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೇವಲ 50 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 81 ರನ್ ಸಿಡಿಸಿದರು.

IPL 2025: 'ಇದು ಕೊನೆಯ ಹಂತ.. ದೇಹವನ್ನು ಗೌರವಿಸಬೇಕು'; ನಿವೃತ್ತಿ ಸುಳಿವು ಕೊಟ್ಟ MS Dhoni?
ನಾನು ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾಗ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಲಿಲ್ಲ. ಇಷ್ಟು ವರ್ಷಗಳ ಕಾಲ ನನ್ನನ್ನು ಫಿಟ್ ಆಗಿಡಲು ಸಹಾಯ ಮಾಡಿದ ನನ್ನ ಸಹಾಯಕ ಸಿಬ್ಬಂದಿಗೆ ನಾನು ಕೃತಜ್ಞನಾಗಿದ್ದೇನೆ ಎಂದರು.

IPL 2025: GT ವಿರುದ್ಧ CSK ಭರ್ಜರಿ ಜಯ, ಗೆಲುವಿನೊಂದಿಗೆ MS Dhoni ಪಡೆಯ ಜರ್ನಿ ಅಂತ್ಯ; RCB ಮಹತ್ವದ ಲಾಭ!
ಇಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 83 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಗೆಲುವು ಸಾಧಿಸಿದೆ.

IPL 2025: ಮಿಚೆಲ್ ಶತಕದ ಮಿಂಚು; GT ವಿರುದ್ಧ LSG ಗೆಲುವು
ಮಿಚೆಲ್ ಮಾರ್ಷ್ ಅವರು 10 ಬೌಂಡರಿ, 8 ಸಿಕ್ಸರ್ ಒಳಗೊಂಡಂತೆ 117 ರನ್ ಬಾರಿಸಿ ಔಟ್ ಆದರು. ಇದು ಮಿಚೆಲ್ ಮಾರ್ಷ್ ಅವರ ಐಪಿಎಲ್ ವೃತ್ತಿ ಜೀವನದ ಮೊದಲ ಶತಕವಾಗಿದೆ.

IPL 2025: DC ವಿರುದ್ಧ GT ಭರ್ಜರಿ ಜಯ, ಐಪಿಎಲ್ ಇತಿಹಾಸದ ಅಪರೂಪದ ದಾಖಲೆ ಬರೆದ Shubman Gill ಪಡೆ!
ಡೆಲ್ಲಿ ನೀಡಿದ 200 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಗುಜರಾತ್ ಟೈಟನ್ಸ್ ಸಾಯಿ ಸುದರ್ಶನ್ ಅಜೇಯ ಶತಕ (108*) ಮತ್ತು ನಾಯಕ ಶುಭ್ ಮನ್ ಗಿಲ್ (93*) ಅರ್ಧಶತಕದ ನೆರವಿನಿಂದ 10 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿತು.

