GT Devegowda

JDS ಸಭೆ: ಪಕ್ಷದ ನೂತನ ಅಧ್ಯಕ್ಷರ ಆಯ್ಕೆ, ನಿರ್ಣಾಯಕ ಸಭೆಗೆ ಜಿ.ಟಿ ದೇವೇಗೌಡ ಗೈರು..!
ರಾಜಕೀಯ

JDS ಸಭೆ: ಪಕ್ಷದ ನೂತನ ಅಧ್ಯಕ್ಷರ ಆಯ್ಕೆ, ನಿರ್ಣಾಯಕ ಸಭೆಗೆ ಜಿ.ಟಿ ದೇವೇಗೌಡ ಗೈರು..!

ಈ ನಡುವೆ ಸಭೆ ಹಾಜರಾಗುವುದಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಮತ್ತು ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡ ಅವರು ಹೇಳಿದ್ದಾರೆ.

ರೇವಣ್ಣ ಅವರೇ.. ನನ್ನ ಕುಟುಂಬವೇ ಬೇರೆ ನಿಮ್ಮದೇ ಬೇರೆ; ನಾನು ಹಾಗೂ ನನ್ನ ಮಗ ಜೈಲಿಗೆ ಹೋಗುವಂತಹ ತಪ್ಪು ಮಾಡಿಲ್ಲ: ಜಿಟಿಡಿ
ರಾಜಕೀಯ

ರೇವಣ್ಣ ಅವರೇ.. ನನ್ನ ಕುಟುಂಬವೇ ಬೇರೆ ನಿಮ್ಮದೇ ಬೇರೆ; ನಾನು ಹಾಗೂ ನನ್ನ ಮಗ ಜೈಲಿಗೆ ಹೋಗುವಂತಹ ತಪ್ಪು ಮಾಡಿಲ್ಲ: ಜಿಟಿಡಿ

ನನ್ನ ತಂದೆ ಪಟೇಲರು. ಅವರ ಮೇಲೆ ಒಂದೇ ಒಂದು ಪೊಲೀಸ್ ಕೇಸ್ ಇರಲಿಲ್ಲ. ನಾನು ಸಾರ್ವಜನಿಕ ಜೀವನಕ್ಕೆ ಬಂದು 54 ವರ್ಷವಾಗಿದೆ. ನನ್ನ ಮೇಲೆ ಇದುವರೆಗೆ ಒಂದೇ ಒಂದು ಕೇಸ್ ಕೂಡ ಪೊಲೀಸ್ ಠಾಣೆಯಲ್ಲಿ ಇಲ್ಲ.

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ ಪ್ರಹಸನ: ಜಿಟಿಡಿಗೆ ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಹ್ವಾನ!
ರಾಜಕೀಯ

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ ಪ್ರಹಸನ: ಜಿಟಿಡಿಗೆ ಚಾಮುಂಡಿ ಬೆಟ್ಟಕ್ಕೆ ಸಾರಾ ಮಹೇಶ್ ಆಹ್ವಾನ!

ಯಾರಿಗೂ ತೊಂದರೆ ಕೊಟ್ಟು ರಾಜಕೀಯ ಮಾಡುವ ಅಗತ್ಯ ನನಗಿಲ್ಲ. ಈಗಾಗಲೇ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದೇನೆ. ಜನರು ಸೋಲಿಸಿ ವಿರಾಮ ಕೊಟ್ಟ ಮೇಲೆ ನಾನು ಜಾಸ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ.

Siddaramaiah ಬೆನ್ನಿಗೆ ನಿಂತಿದ್ದ JDS ಶಾಸಕ GT ದೇವೇಗೌಡಗೂ MUDA ಉರುಳು; ಸಂಬಂಧಿಕರಿಗೆ 19 ಸೈಟ್ ಹಂಚಿಕೆ!
ರಾಜ್ಯ

Siddaramaiah ಬೆನ್ನಿಗೆ ನಿಂತಿದ್ದ JDS ಶಾಸಕ GT ದೇವೇಗೌಡಗೂ MUDA ಉರುಳು; ಸಂಬಂಧಿಕರಿಗೆ 19 ಸೈಟ್ ಹಂಚಿಕೆ!

ಈ ಹಿಂದೆ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಏಕೆ ರಾಜಿನಾಮೆ ನೀಡಬೇಕು? ಎಂದು ಪ್ರಶ್ನಿಸಿ ಅವರ ಬೆನ್ನಿಗೆ ನಿಂತಿದ್ದ ಜಿಟಿ ದೇವೇಗೌಡಗೂ ಮುಡಾ ಸಂಕಷ್ಟ ಆರಂಭವಾಗಿದೆ..

ಚನ್ನಪಟ್ಟಣ ಉಪಚುನಾವಣೆ: ಪ್ರಚಾರ ಪಟ್ಟಿಯಿಂದ ನನ್ನನ್ನೇಕೆ ತೆಗೆದರು ಗೊತ್ತಿಲ್ಲ- ಜಿಟಿ ದೇವೇಗೌಡ
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಪ್ರಚಾರ ಪಟ್ಟಿಯಿಂದ ನನ್ನನ್ನೇಕೆ ತೆಗೆದರು ಗೊತ್ತಿಲ್ಲ- ಜಿಟಿ ದೇವೇಗೌಡ

ಕೋರ್ ಕಮಿಟಿ ಅಧ್ಯಕ್ಷರಾಗಿದ್ದರೂ ಪ್ರಚಾರ ಪಟ್ಟಿಯಲ್ಲಿ ನನ್ನು ಹೆಸರು ಸೇರ್ಪಡೆಯಾಗಿಲ್ಲ. ನಾನು ಪಕ್ಷ ಕಟ್ಟುವ ಕೆಲಸ ಮಾಡಿದ್ದು, ಪ್ರಚಾರ ಪಟ್ಟಿಯಿಂದ ನನ್ನನ್ನೇಕೆ ತೆಗೆದು ಬಾಕಿದರು ಎಂಬುದು ನನಗೆ ಗೊತ್ತಿಲ್ಲ.

50:50 ಅನುಪಾತದಲ್ಲಿ ಸೈಟ್‌ ಹಂಚಿಕೆ ರದ್ದು: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ
ರಾಜ್ಯ

50:50 ಅನುಪಾತದಲ್ಲಿ ಸೈಟ್‌ ಹಂಚಿಕೆ ರದ್ದು: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ

ಇಂದು ನಡೆದ ಮುಡಾ ಸಭೆಯಲ್ಲಿ 50-50 ಅನುಪಾತದಲ್ಲಿ ಹಂಚಿಕೆಯಾದ ಸೈಟಗಳ ಜಪ್ತಿಗೆ ಸದಸ್ಯರು ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದಾರೆ.

JDS ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿ.ಟಿ ದೇವೇಗೌಡಗೆ ಕೊಕ್; ಅನಿತಾ ಕುಮಾರಸ್ವಾಮಿ, ರೇವಣ್ಣಗೆ ಸ್ಥಾನ!
ರಾಜಕೀಯ

JDS ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿ.ಟಿ ದೇವೇಗೌಡಗೆ ಕೊಕ್; ಅನಿತಾ ಕುಮಾರಸ್ವಾಮಿ, ರೇವಣ್ಣಗೆ ಸ್ಥಾನ!

40 ಜನರ ಸ್ಟಾರ್‌ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವರು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ಚುನಾವಣಾ ಆಯೋಗಕ್ಕೂ ಪಟ್ಟಿಯನ್ನ ರವಾನೆ ಮಾಡಿದ್ದಾರೆ.

ಚಮಚಾಗಿರಿಯ ಭಾಷಣ, ರಾಜಕಾರಣದ ಘಮಲಿನಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್
ರಾಜ್ಯ

ಚಮಚಾಗಿರಿಯ ಭಾಷಣ, ರಾಜಕಾರಣದ ಘಮಲಿನಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್

ದಸರಾ ಇತಿಹಾಸ, ಮಹಾರಾಜರ ಕೊಡುಗೆ,ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ ಎಂದು ಬೇಸರ ಹೊರಹಾಕಿದರು.

ಮೈಸೂರು ದಸರಾಗೆ ಅದ್ಧೂರಿ ಚಾಲನೆ; ಸಿಎಂ ರಾಜಿನಾಮೆ ಯಾಕೆ ಕೊಡ್ಬೇಕು? HDK ಕೊಡ್ತಾರಾ?; ಸಾವರ್ಕರ್ ಗೋಮಾಂಸ ತಿಂತಿದ್ರು!
ವಿಡಿಯೋ

ಮೈಸೂರು ದಸರಾಗೆ ಅದ್ಧೂರಿ ಚಾಲನೆ; ಸಿಎಂ ರಾಜಿನಾಮೆ ಯಾಕೆ ಕೊಡ್ಬೇಕು? HDK ಕೊಡ್ತಾರಾ?; ಸಾವರ್ಕರ್ ಗೋಮಾಂಸ ತಿಂತಿದ್ರು!