GT Dinesh Kumar

ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ED ವಶಕ್ಕೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Muda Scam: ಮೊದಲ ತಲೆದಂಡ, 'ಮುಡಾ' ಹಿಂದಿನ ಆಯುಕ್ತ GT Dinesh Kumar ಅಮಾನತು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಿಂದಿನ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

