GT vs MI

IPL 2025: 'ಕ್ಯಾಚ್ ಕೈಬಿಟ್ಟ ನಂತರ...'; ಶುಭಮನ್ ಗಿಲ್ ನಾಯಕತ್ವದ ಬಗ್ಗೆ ರಾಬಿನ್ ಉತ್ತಪ್ಪ ಅಸಮಾಧಾನ
ಕ್ರಿಕೆಟ್

IPL 2025: 'ಕ್ಯಾಚ್ ಕೈಬಿಟ್ಟ ನಂತರ...'; ಶುಭಮನ್ ಗಿಲ್ ನಾಯಕತ್ವದ ಬಗ್ಗೆ ರಾಬಿನ್ ಉತ್ತಪ್ಪ ಅಸಮಾಧಾನ

'ಜಿಟಿಯ ತಂತ್ರವು ಪೂರ್ವಭಾವಿಯಾಗಿರುವುದಕ್ಕಿಂತ ಹೆಚ್ಚು ಪ್ರತಿಕ್ರಿಯಾತ್ಮಕವಾಗಿತ್ತು. ಮಧ್ಯಮ ಓವರ್‌ಗಳಲ್ಲಿ ಅವರ ಯಶಸ್ಸಿನ ಹೊರತಾಗಿಯೂ, ಪ್ರಸಿದ್ಧ್ ಅವರನ್ನು ಪವರ್‌ಪ್ಲೇನಲ್ಲಿ ಬಳಸಿದ್ದು ತಪ್ಪು ಹೆಜ್ಜೆಯಾಗಿತ್ತು' ಎಂದರು.

IPL 2025: ಸೋಲಿನ ಜೊತೆಗೆ ಕೆಟ್ಟ ದಾಖಲೆಯೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದ ಗುಜರಾತ್ ಟೈಟಾನ್ಸ್!
ಕ್ರಿಕೆಟ್

IPL 2025: ಸೋಲಿನ ಜೊತೆಗೆ ಕೆಟ್ಟ ದಾಖಲೆಯೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದ ಗುಜರಾತ್ ಟೈಟಾನ್ಸ್!

ಎಲಿಮಿನೇಟರ್‌ನಲ್ಲಿ ಮುಂಬೈ ತಂಡದ ಇನಿಂಗ್ಸ್‌ನ ಆರಂಭದಲ್ಲಿಯೇ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಲು ಜಿಟಿಗೆ ಎರಡು ಸುವರ್ಣ ಅವಕಾಶಗಳು ಸಿಕ್ಕಿದ್ದವು. ಆದರೆ, ಕ್ಯಾಚ್ ಕೈಬಿಟ್ಟಿದ್ದರಿಂದಾಗಿ ಹೆಚ್ಚಿನ ಬೆಲೆ ತೆರುವಂತಾಯಿತು.

IPL 2025: MI ವಿರುದ್ಧ GT ಸೋಲು; ಶುಭಮನ್ ಗಿಲ್ ಸಹೋದರಿ, ಕೋಚ್ ಆಶಿಶ್ ನೆಹ್ರಾ ಪುತ್ರ ಕಣ್ಣೀರು
ಕ್ರಿಕೆಟ್

IPL 2025: MI ವಿರುದ್ಧ GT ಸೋಲು; ಶುಭಮನ್ ಗಿಲ್ ಸಹೋದರಿ, ಕೋಚ್ ಆಶಿಶ್ ನೆಹ್ರಾ ಪುತ್ರ ಕಣ್ಣೀರು

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 18ನೇ ಆವೃತ್ತಿಯಲ್ಲಿ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಗುಜರಾತ್ ಟೈಟಾನ್ಸ್ ಎಲಿಮಿನೇಟರ್‌ನಲ್ಲಿ ಹೀನಾಯ ಸೋಲು ಕಂಡಿತು.

IPL 2025: ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯ ಮಳೆಯಿಂದ ರದ್ದಾದರೆ ಲಾಭ ಯಾರಿಗೆ?
ಕ್ರಿಕೆಟ್

IPL 2025: ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ ಎಲಿಮಿನೇಟರ್ ಪಂದ್ಯ ಮಳೆಯಿಂದ ರದ್ದಾದರೆ ಲಾಭ ಯಾರಿಗೆ?

ಸತತ ಎರಡು ಸೋಲುಗಳನ್ನು ಕಂಡಿರುವ ಗುಜರಾತ್ ಟೈಟಾನ್ಸ್ ತಂಡವು ಇದೀಗ ಎಲಿಮಿನೇಟರ್‌ನಲ್ಲಿ ಮುಂಬೈ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇತ್ತ ಎಂಐ ಕೂಡ ಇದೀಗ ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ.

IPL 2025: 'ನೀನೆಲ್ಲೋ ನಾನಲ್ಲೇ'; ಸ್ಟೇಡಿಯಂನಲ್ಲಿ ಪಾಂಡ್ಯ ಹೊಸ ಪ್ರೇಯಸಿ ಪ್ರತ್ಯಕ್ಷ; ಕಳಪೆ ಪ್ರದರ್ಶನದಿಂದ ಕೆಂಗೆಟ್ಟ ಮುಂಬೈ ನಾಯಕ, Video!
ಕ್ರಿಕೆಟ್

IPL 2025: 'ನೀನೆಲ್ಲೋ ನಾನಲ್ಲೇ'; ಸ್ಟೇಡಿಯಂನಲ್ಲಿ ಪಾಂಡ್ಯ ಹೊಸ ಪ್ರೇಯಸಿ ಪ್ರತ್ಯಕ್ಷ; ಕಳಪೆ ಪ್ರದರ್ಶನದಿಂದ ಕೆಂಗೆಟ್ಟ ಮುಂಬೈ ನಾಯಕ, Video!

ಐಪಿಎಲ್ 2025ರ 9ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.

IPL 2025: ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ RCB; ಮೂರನೇ ಸ್ಥಾನಕ್ಕೇರಿದ GT
ಕ್ರಿಕೆಟ್

IPL 2025: ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ RCB; ಮೂರನೇ ಸ್ಥಾನಕ್ಕೇರಿದ GT

ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲುವು ಸಾಧಿಸಿದ ಬಳಿಕ ಅಂಕಪಟ್ಟಿಯಲ್ಲಿ ಬದಲಾವಣೆಯಾಗಿದೆ.

ವಿರಾಟ್ ಕೊಹ್ಲಿ ಜೊತೆ ಹೋಲಿಸಲೇ ಬೇಡಿ; ರೋಹಿತ್ ಶರ್ಮಾ ಬಗ್ಗೆ ವಿರೇಂದ್ರ ಸೆಹ್ವಾಗ್ ಅಸಮಾಧಾನ
ಕ್ರಿಕೆಟ್

ವಿರಾಟ್ ಕೊಹ್ಲಿ ಜೊತೆ ಹೋಲಿಸಲೇ ಬೇಡಿ; ರೋಹಿತ್ ಶರ್ಮಾ ಬಗ್ಗೆ ವಿರೇಂದ್ರ ಸೆಹ್ವಾಗ್ ಅಸಮಾಧಾನ

ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ, ಮೊಹಮ್ಮದ್ ಸಿರಾಜ್ ಅವರು ರೋಹಿತ್ ಅವರನ್ನು ಔಟ್ ಮಾಡಿದರು.

IPL 2025, MI vs GT: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ ದಂಡ!
ಕ್ರಿಕೆಟ್

IPL 2025, MI vs GT: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ ದಂಡ!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡವು ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ವಿರುದ್ಧ 36 ರನ್‌ಗಳಿಂದ ಸೋತಿತು.

IPL 2025: ಪದೇ ಪದೇ ವೈಫಲ್ಯ; ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ವಾರ್ನಿಂಗ್!
ಕ್ರಿಕೆಟ್

IPL 2025: ಪದೇ ಪದೇ ವೈಫಲ್ಯ; ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ವಾರ್ನಿಂಗ್!

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ, ಐಪಿಎಲ್ 2025ರ ಆರಂಭದಿಂದಲೂ ಎರಡು ಪಂದ್ಯಗಳಲ್ಲಿ ಕೇವಲ 8 ರನ್ ಗಳಿಸಿದ್ದಾರೆ.