GT

IPL 2025: DC ವಿರುದ್ಧ 10 ವಿಕೆಟ್ ಭರ್ಜರಿ ಜಯ; GT ದಾಖಲೆಗಳ ಸುರಿಮಳೆ
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 10 ವಿಕೆಟ್ ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು.
IPL 2025: ಐಪಿಎಲ್ ಇತಿಹಾಸ, ಒಂದೇ ಬಾರಿಗೆ 3 ತಂಡಗಳು ಪ್ಲೇಆಫ್ ಗೆ ಪ್ರವೇಶ
ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗಧಿತ 20 ಓವರ್ ನಲ್ಲಿ ಕೆಎಲ್ ರಾಹುಲ್ ರ ಅಜೇಯ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು.

IPL 2025: Ashish Nehra ವಿರುದ್ಧ BCCI ಕೆಂಡಾಮಂಡಲ; ಇತಿಹಾಸದಲ್ಲೇ ಮೊದಲು.. ಕೋಚ್ ಗೆ ಬಿತ್ತು ಭಾರಿ ದಂಡ!
ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) 3 ವಿಕೆಟ್ಗಳಿಂದ ಗುಜರಾತ್ ಟೈಟನ್ಸ್ (Gujarat Titans) ವಿರುದ್ಧ ಸೋಲು ಕಂಡಿತು.

IPL 2025: 'ಎದ್ದೇಳೋ ಬೇಗ.. ಲೇಟ್ ಆದ್ರೆ ನಂಗೆ ಫೈನ್ ಹಾಕ್ತಾರೆ'; Abhishek Sharma ಗೆ ಕಾಲಿನಿಂದ ತಳ್ಳಿದ Shubman Gill; Video
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ನಿನ್ನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 38 ರನ್ ಗಳ ಅಮೋಘ ಜಯ ಸಾಧಿಸಿತು.

ಪದಗಳಲ್ಲಿ ವರ್ಣಿಸಲು ಅಸಾಧ್ಯ: 14 ವರ್ಷದ ವೈಭವ್ ಸೂರ್ಯವಂಶಿ ಆಟದ ಬಗ್ಗೆ RR ನಾಯಕ ರಿಯಾನ್ ಪರಾಗ್
ವೈಭವ್ ಸೂರ್ಯವಂಶಿಯವರ ಬ್ಯಾಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ರಿಯಾನ್ ಪರಾಗ್, ಇದೊಂದು ಅದ್ಭುತ ಅದ್ವಿತೀಯ. ನಾವು ಎರಡು ತಿಂಗಳು ಆತನ ಜೊತೆಗೆ ಕಳೆದಿದ್ದೆವು.

IPL 2025: ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದ Rajasthan Royals; ವೇಗವಾಗಿ 200+ ರನ್ ಗುರಿ ಮುಟ್ಟಿದ ಮೊದಲ ತಂಡ!
ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

IPL 2025: ಶತಕ ಸಿಡಿಸಿ ಗುರುವಿಗೆ Vaibhav Suryavanshi ಸೆಲ್ಯೂಟ್; ಮುರಿದ ಕಾಲೂ ಲೆಕ್ಕಿಸದೇ ಎದ್ದು ನಿಂತು ಚಪ್ಪಾಳೆ ತಟ್ಟಿದ Rahul Dravid
ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

IPL 2025: Vaibhav Suryavanshi, Yashasvi Jaiswal ಸ್ಫೋಟಕ ಬ್ಯಾಟಿಂಗ್; GT ವಿರುದ್ಧ RRಗೆ 8 ವಿಕೆಟ್ ಭರ್ಜರಿ ಜಯ
ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

IPL 2025: GT ವಿರುದ್ಧ Vaibhav Suryavanshi ಸಿಡಿಲಬ್ಬರದ ಬ್ಯಾಟಿಂಗ್; 35 ಎಸೆತದಲ್ಲಿ ಶತಕ; ಹಲವು ದಾಖಲೆ ಧ್ವಂಸ ಮಾಡಿದ 14ರ ಪೋರ!
ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂದಿನ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ರಾಜಸ್ತಾನ ರಾಯಲ್ಸ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

