GT

IPL 2025: ಶುಭಮನ್ ಗಿಲ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ GT ಭರ್ಜರಿ ಗೆಲುವು
ಇಂದು ಕೊಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡದ ಆರಂಭ ಭರ್ಜರಿಯಾಗಿತ್ತು.

IPL ಟೂರ್ನಿಗೂ ಬಿಸಿಲಾಘಾತ: ಮೈದಾನದಲ್ಲೇ ಕುಸಿದ GT ವೇಗಿ Ishant Sharma!
ಗುಜರಾತ್ ನ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

IPL 2025: RR ವಿರುದ್ಧ GT ಭರ್ಜರಿ ಜಯ, ಕನ್ನಡಿಗ Prasidh Krishna 3 ವಿಕೆಟ್!
ಗುಜರಾತ್ ನೀಡಿದ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ರಾಜಸ್ತಾನ ತಂಡ 19.2 ಓವರ್ ನಲ್ಲಿ 159ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು ಆ ಮೂಲಕ 58 ರನ್ ಗಳ ಅಂತರದಲ್ಲಿ ಹೀನಾಯ ಸೋಲು ದಾಖಲಿಸಿತು.

SPEED GUN: IPL 2025 ಟೂರ್ನಿಯಲ್ಲಿ 'ವೇಗ'ದ ದಾಖಲೆ ಬರೆದ Jofra Archer!
ರಾಜಸ್ತಾನ ರಾಯಲ್ಸ್ ತಂಡದ ಆರಂಭಿಕ ಬೌಲರ್ ಜೋಫ್ರಾ ಆರ್ಚರ್ ಪಂದ್ಯದ ಆರಂಭದಿಂದಲೂ ಚುರುಕಾದ ಲಯದಲ್ಲಿ ಕಾಣಿಸಿಕೊಂಡರು. ಇಂಗ್ಲಿಷ್ ವೇಗಿ ಕೆಲವು ವೇಗದ ಎಸೆತಗಳೊಂದಿಗೆ ಗುಜರಾತ್ ಬ್ಯಾಟ್ಸ್‌ಮನ್‌ಗಳ ಕೆಂಗೆಡಿಸಿದರು.

IPL 2025: 'ಪಂದ್ಯದ ಮೇಲಷ್ಟೇ ಗಮನ.. ಕೂಗಾಟ.. ಚೀರಾಟದ ಮೇಲಲ್ಲ..'; Virat kohli ಗೆ Shubman Gill ಟಾಂಗ್?
ಪಂದ್ಯ ಮುಕ್ತಾಯದ ಬಳಿಕ ತಮ್ಮ ತಂಡದ ಗೆಲುವನ್ನು ಸಂಭ್ರಮಿಸುವ ಭರದಲ್ಲಿ ಗುಜರಾತ್ ನಾಯಕ ಶುಭ್ ಮನ್ ಗಿಲ್ ಆರ್ ಸಿಬಿ ಅಭಿಮಾನಿಗಳು ಮತ್ತು ಆರ್ ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ಟಾಂಗ್ ನೀಡಿದ್ದಾರೆ.

IPL 2025: 'ನಾನು 7 ವರ್ಷ ಆಡಿದ ತಂಡ...'; Mohammed Siraj ಭಾವುಕ!
ಆರ್ಸಿಬಿ ವಿರುದ್ಧ ಆಡುವಾಗ ನಾನು ಸ್ವಲ್ಪ ಭಾವುಕನಾಗಿದ್ದೆ. ಏಕೆಂದರೆ ಕಳೆದ 7 ವರ್ಷಗಳ ಕಾಲ ನಾನು ಆರ್ಸಿಬಿ ಪರ ಆಡಿದ್ದೆ. ಇದೀಗ ಕೆಂಪು ಬಣ್ಣದ ಜೆರ್ಸಿಯಿಂದ ನೀಲಿ ಬಣ್ಣದ ಜೆರ್ಸಿಗೆ ಬದಲಾಗಿದ್ದೇನೆ.

IPL 2025: ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ RCB ಗೆ ಆಘಾತ?, Virat Kohli ಕೈಗೆ ಗಾಯ, ಕೋಚ್ ಹೇಳಿದ್ದೇನು?
ನಿನ್ನೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತವರಿನ ಚೊಚ್ಚಲ ಪಂದ್ಯದಲ್ಲೇ ಆರ್ ಸಿಬಿ ಮುಗ್ಗರಿಸಿದ್ದು, ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

'ನನ್ನನ್ ಯಾಕ್ ಬಿಟ್ರಿ...'; ಕೊನೆಗೂ RCB ವಿರುದ್ದ ಸೇಡು ತೀರಿಸಿಕೊಂಡ Mohammed Siraj; ಗುಜರಾತ್ ಟೈಟನ್ಸ್ ವ್ಯಂಗ್ಯ!
ಗುಜರಾತ್ ಟೈಟನ್ಸ್ ಪರ ಸಾಯಿ ಸುದರ್ಶನ್ 49 ರನ್ ಗೆ ಔಟಾಗಿ ಅರ್ಧಶತಕ ವಂಚಿತರಾದರು. ಶುಭ್ಮನ್ ಗಿಲ್ 14 ರನ್ ಗಳಿಸಿ ಔಟಾದರು.

IPL 2025: ಸ್ಲೆಡ್ಜ್ ಮಾಡಿದ ಆಟಗಾರನನ್ನೇ ತಬ್ಬಿ ಶ್ಲಾಘಿಸಿದ Hardik Pandya; ತನ್ನದೇ ವರ್ತನೆಗೆ ಮುಜುಗರಕ್ಕೀಡಾದ Sai Kishore, Video
ಬ್ಯಾಟಿಂಗ್ ಮಾಡುತ್ತಿದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಗುಜರಾತ್ ತಂಡದ ಬೌಲರ್ ಸಾಯಿ ಕಿಶೋರ್ ನಡುವೆ ಸಣ್ಣ ಕಿರಿಕ್ ನಡೆದಿದೆ.

