GTB hospital

ಚಿಕಿತ್ಸೆ ವೇಳೆ ಫ್ಯಾನ್ ಬಿದ್ದು ರೋಗಿ ಸಾವು: ಸರ್ಕಾರಿ ಆಸ್ಪತ್ರೆಯಲ್ಲಿ ದುರಂತ; ವ್ಯಾಪಕ ಆಕ್ರೋಶ, Video Viral
ಶನಿವಾರ ರಾತ್ರಿ ನರ್ಸಿಂಗ್ ಸಿಬ್ಬಂದಿ ಅಕ್ಬರ್ಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ, ಮೇಲ್ಛಾವಣಿಯ ಸೀಲಿಂಗ್ ಗೆ ಅಳವಡಿಸಲಾಗಿದ್ದ ಫ್ಯಾನ್ ಏಕಾಏಕಿ ಕಳಚಿ ಅವರ ಹಾಸಿಗೆ ಮೇಲಿದ್ದ ರೋಗಿ ಅಕ್ಬರ್ ಮೇಲೆಯೇ ಬಿದ್ದಿದೆ.

ದೆಹಲಿಯ ಜಿಟಿಬಿ ಆಸ್ಪತ್ರೆಯಲ್ಲಿ ರೋಗಿಗೆ ಗುಂಡಿಕ್ಕಿ ಹತ್ಯೆ
ಹತ್ಯೆಯಾದ ವ್ಯಕ್ತಿ ರಿಯಾಜುದ್ದೀನ್ ಅವರನ್ನು ಜೂನ್ 23 ರಂದು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಕಿಬ್ಬೊಟ್ಟೆಯ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.

