ರಾಜಕೀಯಪ್ರಾಮಾಣಿಕರಾಗಿದ್ದರೆ ಗ್ಯಾರಂಟಿ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ ಜನರ ಬಳಿ ಕ್ಷಮೆಯಾಚಿಸಿ: ಸಿಎಂಗೆ BJP ಆಗ್ರಹ
ಗ್ಯಾರಂಟಿ ಯೋಜನಗೆಳನ್ನು ಜಾರಿಗೊಳಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಅನರ್ಹ ಫಲಾನುಭವಿಗಳ ಬಿಪಿಎಲ್ ಕಾರ್ಡ್ಗಳನ್ನು ತೆಗೆದುಹಾಕುವುದಕ್ಕೆ ನಾವು ವಿರೋಧಿಸುತ್ತಿಲ್ಲ, ಆದರೆ ಸರ್ಕಾರವು ಕುಂಟು ನೆಪ ಹೇಳುತ್ತಿದೆ. ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ.