guaranatee scheme

ಗ್ಯಾರಂಟಿ ಯೋಜನೆಗಳು ಸಾಕು, ಪ್ರಣಾಳಿಕೆಯತ್ತ ಗಮನ ಹರಿಸಿ: ಚರ್ಚೆಗೆ ಕಾರಣವಾಯ್ತು ಬಿಕೆ.ಹರಿಪ್ರಸಾದ್ ಹೇಳಿಕೆ
ದೆಹಲಿ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕದಲ್ಲಿ ಗ್ಯಾರಂಟಿಯಲ್ಲಿ ಮುಳುಗಿರುವುದು ಸಾಕು. ಗ್ಯಾರಂಟಿ ಒಂದು ಕಡೆ ಇರಲಿ, ಅದು ತಪ್ಪಲ್ಲ. ಆದರೆ, ಅದರಲ್ಲೇ ಮುಳುಗಿದರೆ ಆಗುವುದಿಲ್ಲ. ಚುನಾವಣೆ ವೇಳೆ ಪ್ರಕಟಿಸಿದ ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರಬೇಕು.

ಸರ್ಕಾರ ದಿವಾಳಿಯಾಗಿದ್ದು BPL ಕಾರ್ಡ್ ಗಳನ್ನು ಕಡಿತಗೊಳಿಸುತ್ತಿದೆ: ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ನೇತೃತ್ವದ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನಿರ್ವಹಿ,ಸು ಸಾಧ್ಯವಾಗದ ಕಾರಣ ಒಂದರ ಹಿಂದೆ ಒಂದರಂತೆ ಯೋಜನೆಗಳನ್ನು ಹಿಂಪಡೆಯುತ್ತಿದೆ. ಕಾಂಗ್ರೆಸ್ ಸರಕಾರ 10 ಕೆ.ಜಿ ಅಕ್ಕಿ ಘೋಷಣೆ ಮಾಡಿದರೂ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ.

