ರಾಜಕೀಯ‘ಅಜ್ಜಿಗೆ ಅರಿವೆ ಚಿಂತೆಯಾದ್ರೆ’.. ಸಿದ್ದು ಸರ್ಕಾರ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದೆ: ಸಿಎಂ ವಿರುದ್ಧ ಬಿಜೆಪಿ ಕಿಡಿ
ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆಂದು ಬಿಜೆಪಿ ವಾಗ್ದಾಳಿ ನಡೆಸಿದೆ.