ರಾಜ್ಯ'ಕರ್ನಾಟಕದ ಗ್ಯಾರಂಟಿ ಮಾದರಿ' ಗುರುತಿಸಿ, ಹೆಚ್ಚಿನ ಆರ್ಥಿಕ ಬೆಂಬಲ ನೀಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ
ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಸಮಗ್ರ ಆಡಳಿತಕ್ಕೆ ಮಾದರಿ ಎಂದು ಇಡೀ ಜಗತ್ತು "ಶ್ಲಾಘಿಸಿದರೆ", ವಿರೋಧ ಪಕ್ಷಗಳು ತಪ್ಪು ಮಾಹಿತಿ ಮತ್ತು ನಕಾರಾತ್ಮಕತೆಯನ್ನು ಹರಡುವಲ್ಲಿ ನಿರತವಾಗಿವೆ ಎಂದು ವಾಗ್ದಾಳಿ ನಡೆಸಿದರು.