ರಾಜ್ಯ'ಕೈ' ಕಾರ್ಯಕರ್ತರಿಗೆ ಬಿಗ್ ಪವರ್: ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಸಮಿತಿ ರಚನೆಗೆ ಡಿಕೆಶಿ ಸೂಚನೆ..!
ಕಾಂಗ್ರೆಸ್ ತ್ಯಾಗ, ಜೀವನ ಮತ್ತು ಶಕ್ತಿಯ ಪ್ರತೀಕವಾಗಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹಲವು ವರ್ಷಗಳ ಕಾಲ ಜೈಲಿನಲ್ಲಿದ್ದರು. ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು.