Guarantee scheme

ಗ್ಯಾರಂಟಿ ಯೋಜನೆಗಳಿಗೆ ಭಾರೀ ವೆಚ್ಚ; 'ಆರ್ಥಿಕ ಹೊರೆ ಇದೆ, ಆದರೂ ನಿಭಾಯಿಸುತ್ತೇವೆ': ರಾಜ್ಯ ಸರ್ಕಾರ
2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವಾಗಲೇ ಅವುಗಳಿಂದ ಉಂಟಾಗುವ ಆರ್ಥಿಕ ಪರಿಣಾಮದ ಬಗ್ಗೆ ಲೆಕ್ಕ ಹಾಕಲಾಗಿತ್ತು.

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸದೆ ಸರ್ಕಾರ ಮರೆತಿದೆ: ಸ್ವಪಕ್ಷ ವಿರುದ್ಧವೇ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಗರಂ
ಬಜೆಟ್ ಮಂಡನೆಗೂ ಮುನ್ನ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್‌ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ನೆನಪಿಸಿದ್ದಾರೆ.

ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ನೀಡಿ: ಸಿಎಂ ಶಿವಕುಮಾರ್‌ಗೆ ಬಿಜೆಪಿ ಶಾಸಕ ಸುರೇಶ್ ಗೌಡ ಸಲಹೆ
ಸುರೇಶ್ ಗೌಡ ಅವರು ಹೇಳಿದ್ದು ಇದೇ ಅರ್ಥವೇ ಎಂದು ಡಿ ಕೆ ಶಿವಕುಮಾರ್ ತಕ್ಷಣವೇ ಸ್ಪಷ್ಟನೆ ಕೇಳಿದರು. ಅಲ್ಲದೆ, ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯಲು ಯಾರು ಅರ್ಹರು ಎಂಬುದನ್ನು ಸರ್ಕಾರ ಹೇಗೆ ನಿರ್ಧರಿಸಬೇಕು ಎಂದು ಪ್ರಶ್ನಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
ತೇಗದ ಮರಗಳ ಬೆಳೆಸುವಿಕೆಯನ್ನು ಉತ್ತೇಜಿಸಲು ಸರ್ಕಾರ ‘ತೇಗ ಸಿರಿ’ ಯೋಜನೆ ಜಾರಿಗೆ ತರಲು ಉದ್ದೇಶಿಸಿದ್ದು, ಈ ಯೋಜನೆಯಡಿ ಪ್ರತಿವರ್ಷ ಒಂದು ಕೋಟಿ ಮರಗಳನ್ನು ನೆಡುವ ಗುರಿ ಹೊಂದಲಾಗಿದೆ.

'ಒಂದೇ ಸರ್ಕಾರ, ಒಂದೇ ಯೋಜನೆ, ಮೂರು ಅಂಕಿಅಂಶ': ಗ್ಯಾರಂಟಿ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿ- ಆರ್ ಅಶೋಕ್ ಆಗ್ರಹ
ಗ್ಯಾರಂಟಿ ಯೋಜನೆಗಳಡಿ ಇದುವರೆಗೆ ಖರ್ಚು ಮಾಡಿರುವ ಪ್ರತಿಯೊಂದು ರೂಪಾಯಿ ಹಾಗೂ ಫಲಾನುಭವಿಗಳ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ ಹಣ ಎಲ್ಲಿ..?: ರಾಜ್ಯ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ
2024-25ರ ಆರ್ಥಿಕ ವರ್ಷದಲ್ಲಿ ಒಟ್ಟು 1,28,80,594 ಫಲಾನುಭವಿಗಳಿದ್ದರು. ಇವರಿಗಾಗಿ ಬಜೆಟ್‌ನಲ್ಲಿ 28,608.4 ಕೋಟಿ ರೂಪಾಯಿಯನ್ನು ಸರ್ಕಾರ ಮೀಸಲಿಟ್ಟಿತ್ತು.

ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು: DCM ಡಿ.ಕೆ ಶಿವಕುಮಾರ್
ವಿರೋಧ ಪಕ್ಷಗಳು ಆರೋಪ ಮಾಡುತ್ತಿದ್ದರೂ ಮಹಿಳೆಯರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಬಾರಿಯೂ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಸರ್ಕಾರ; ಯುವನಿಧಿಗಿಲ್ಲ ಅನುದಾನ...!
ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದ ಮುಖ್ಯಮಂತ್ರಿಗಳು, ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿರುವುದಾಗಿ ತಿಳಿಸಿದರು.

Guarantee scheme: 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಬೇಕು'- ಸಚಿವ ಎಂಬಿ ಪಾಟಿಲ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿದ್ದು, ಶ್ರೀಮಂತರು ಇವುಗಳ ಪ್ರಯೋಜನ ಪಡೆಯುವುದನ್ನು ಸ್ವಯಂಪ್ರೇರಿತವಾಗಿ ಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕರೆ ನೀಡಿದ್ದಾರೆ.

