Guarantee scheme

ಗ್ಯಾರಂಟಿ ಯೋಜನೆಗೆ ಆರ್ಥಿಕ ಸಂಕಷ್ಟ: ಪರಿಷ್ಕರಣೆಗೆ ಸರ್ಕಾರ ಮುಂದು; ಅರ್ಹ ಫಲಾನುಭವಿಗಳಿಗಷ್ಟೇ ಯೋಜನೆ ತಲುಪಿಸಲು ನಿರ್ಧಾರ?
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸರಳೀಕರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ಕೆ ಅತೀಕ್ ಮತ್ತು ಕಾರ್ಯದರ್ಶಿ (ವೆಚ್ಚ) ಪಿ ಸಿ ಜಾಫರ್ ಸೇರಿದಂತೆ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಸ್ವಯಂ ಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲು ಅವಕಾಶ: ಪುಷ್ಪಾ ಅಮರನಾಥ್
ಗ್ಯಾರಂಟಿ ಯೋಜನಗಳನ್ನು ಬಿಟ್ಟುಕೊಡಲು ಬಯಸುವ ಫಲಾನುಭವಿಗಳು ಇರಬಹುದು ಮತ್ತು ಅವರಿಗೆ ಆಯ್ಕೆಯನ್ನು ನೀಡಲಾಗುವುದು ಎಂದರು.

ಗ್ಯಾರಂಟಿ ಯೋಜನೆ ಕುರಿತು ಅಂದು ನಮ್ಮನ್ನು ಟೀಕಿಸಿದವರು ಇಂದು ಕಾಶ್ಮೀರದಲ್ಲಿ ಬೋರ್ಡ್ ಹಿಡಿದಿದ್ದಾರೆ: ಕೇಂದ್ರದ ಕುರಿತು ಡಿಕೆಶಿ ವ್ಯಂಗ್ಯ
ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದು, ಅದನ್ನೇ ಕಾಪಿ ಮಾಡಿರುವ ಅಮಿತ್ ಶಾ ಅವರು, ಕಾಶ್ಮೀರದಲ್ಲಿ ಮಹಿಳೆಯರಿಗೆ 1.5 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

BSY ಗೆ ಮತ್ತೆ ಭೂ ಸಂಕಷ್ಟ?; ಗ್ಯಾರೆಂಟಿ ಯೋಜನೆ ನಿಲ್ಲಿಸಲ್ಲ- ಸಿದ್ದರಾಮಯ್ಯ; SBI, PNB ಬ್ಯಾಂಕ್ ನಲ್ಲಿರುವ ಠೇವಣಿ ವಾಪಸ್ ಪಡೆಯಲು ಸರ್ಕಾರ ನಿರ್ಧಾರ; ಯಾರಾದರೂ ರಸ್ತೆ ದುರಸ್ತಿ ಮಾಡಿಸ್ರಪ್ಪಾ- ಸಚಿವ ಕೃಷ್ಣ ಭೈರೇಗೌಡ- ಇವು ಈ ದಿನದ ಪ್ರಮುಖ ಸುದ್ದಿಗಳು 15-08-2024

ಸ್ಯಾಂಡಲ್ ವುಡ್ ಒಳಿತಿಗೆ ಪ್ರಾರ್ಥಿಸಿ ಹೋಮ, ಹವನ; ದರ್ಶನ್ ಕಸ್ಟಡಿ ಆ.28 ವರೆಗೆ ವಿಸ್ತರಣೆ; 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ; ಗ್ಯಾರೆಂಟಿಗಳ ಬಗ್ಗೆ ಸರ್ಕಾರದಲ್ಲಿ ಅಪಸ್ವರ!; ಇವು ಇಂದಿನ ಪ್ರಮುಖ ಸುದ್ದಿಗಳು 14-08-2024

ಗ್ಯಾರೆಂಟಿ ಯೋಜನೆಗಳ ಬಗ್ಗೆ ಸರ್ಕಾರದಲ್ಲಿ ಅಪಸ್ವರ; ಚಿತ್ರರಂಗದ ಒಳಿತಿಗಾಗಿ ಪ್ರಾರ್ಥಿಸಿ ಹೋಮ, ಹವನ; ದರ್ಶನ್ ಕಸ್ಟಡಿ ಆ.28 ವರೆಗೆ ವಿಸ್ತರಣೆ; ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

SCP/TSP ಹಣವನ್ನು ಕಾನೂನುಬದ್ಧವಾಗಿಯೇ ಶಕ್ತಿ ಯೋಜನೆಗೆ ಬಳಸಿಕೊಳ್ಳಲಾಗಿದೆ: ಸರ್ಕಾರ
ಇಡೀ ದೇಶದಲ್ಲಿ ಎಸ್ಟಿಪಿ, ಟಿಎಸ್ಪಿ ಅತ್ಯುತ್ತಮ ನ್ಯಾಯಬದ್ಧ ಕಾರ್ಯಕ್ರಮ. ತಳಮಟ್ಟದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ಸಿದ್ದರಾಮಯ್ಯ ಮಾಡಿದ್ದರು. ಅದೇ ರೀತಿ 7ಸಿ, 7ಡಿ ಸೆಕ್ಷನ್ಗಳನ್ನು ಹಾಕಿ ಕಾನೂನಾತ್ಮಕಗೊಳಿಸಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗೆ SC, ST ಹಣ ಬಳಕೆ ರಾಹುಲ್ ಗಾಂಧಿ ದ್ವಂದ್ವ ನೀತಿಯನ್ನು ಬಯಲು ಮಾಡಿದೆ: BJP
ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ, ಅಭಿವೃದ್ಧಿ ಕಾರ್ಯಗಳೂ ಸ್ಥಗಿತ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.

