guarantee schemes

ಗ್ಯಾರಂಟಿಗಳಿಂದ ಸರ್ಕಾರದ ಮೇಲಿನ ಹೊರೆ ಬಗ್ಗೆ ಅರಿವಿದೆ, ಆದರೆ ಮುಂದಿನ ಎರಡು ವರ್ಷ ಮುಂದುವರೆಸುತ್ತೇವೆ: DCM ಪರಮೇಶ್ವರ
ರಾಜ್ಯ

ಗ್ಯಾರಂಟಿಗಳಿಂದ ಸರ್ಕಾರದ ಮೇಲಿನ ಹೊರೆ ಬಗ್ಗೆ ಅರಿವಿದೆ, ಆದರೆ ಮುಂದಿನ ಎರಡು ವರ್ಷ ಮುಂದುವರೆಸುತ್ತೇವೆ: DCM ಪರಮೇಶ್ವರ

ಐದು ಖಾತರಿಗಳನ್ನು ಪರಿಚಯಿಸದಿದ್ದರೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವುದು ಸುಲಭವಾಗುತ್ತಿತ್ತು ಎಂದು ಸಚಿವ ಎಚ್‌ಸಿ ಬಾಲಕೃಷ್ಣ ಬಹಿರಂಗವಾಗಿ ಹೇಳಿದ್ದರು.

ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರದಿದ್ದರೆ ಸರ್ಕಾರಕ್ಕೆ ಯಾವುದೇ ಕಷ್ಟವಿರುತ್ತಿರಲಿಲ್ಲ, ಆದರೆ ಈಗ...: ಸಚಿವ HC ಬಾಲಕೃಷ್ಣ; Video
ರಾಜ್ಯ

ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರದಿದ್ದರೆ ಸರ್ಕಾರಕ್ಕೆ ಯಾವುದೇ ಕಷ್ಟವಿರುತ್ತಿರಲಿಲ್ಲ, ಆದರೆ ಈಗ...: ಸಚಿವ HC ಬಾಲಕೃಷ್ಣ; Video

ಪ್ರತಿಭಟನಾಕಾರರು ಎದುರಿಸುತ್ತಿರುವ ಸವಾಲುಗಳು ತಮಗೆ ಅರ್ಥವಾಗಿವೆ. ನಾವು ನಿಮಗೆ ತೊಂದರೆ ನೀಡುತ್ತಿದ್ದೇವೆ ಎಂದು ಭಾವಿಸಿ ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಆ ರೀತಿ ನೋಡುವುದು ಸರಿಯಲ್ಲ ಎಂದು ಹೇಳಿದರು.

'ಗ್ಯಾರಂಟಿ ಕಾರಣಕ್ಕೆ ಹಳ್ಳಿಗಳಲ್ಲಿ ಹತ್ತಿ ಬಿಡಿಸಲು ಕೂಲಿಗಳೇ ಸಿಗುತ್ತಿಲ್ಲ; ಯುವನಿಧಿಯಿಂದ ಯುವಕರು ಕಟ್ಟೆ ಮೇಲೆ ಕೂತು ಸೋಮಾರಿಗಳಾಗ್ತಿದ್ದಾರೆ'
ರಾಜ್ಯ

'ಗ್ಯಾರಂಟಿ ಕಾರಣಕ್ಕೆ ಹಳ್ಳಿಗಳಲ್ಲಿ ಹತ್ತಿ ಬಿಡಿಸಲು ಕೂಲಿಗಳೇ ಸಿಗುತ್ತಿಲ್ಲ; ಯುವನಿಧಿಯಿಂದ ಯುವಕರು ಕಟ್ಟೆ ಮೇಲೆ ಕೂತು ಸೋಮಾರಿಗಳಾಗ್ತಿದ್ದಾರೆ'

ಪ್ರಧಾನಿ ನರೇಂದ್ರ ಮೋದಿ ಸಹ ನಮ್ಮ ಗ್ಯಾರಂಟಿಗಳನ್ನು ಅಪಹಾಸ್ಯ ಮಾಡಿದ್ದರು, ನಂತರ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿಯಂತದ್ದೇ ಯೋಜನೆಗಳನ್ನು ಜಾರಿಗೆ ತಂದರು ಎಂದರು.

'ಟ್ರಂಪ್ ಕೂಡ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ, ಅದು ನಮ್ಮ ಕಾಂಗ್ರೆಸ್ ಪಕ್ಷದ ಶಕ್ತಿ': ಡಿ.ಕೆ ಶಿವಕುಮಾರ್
ರಾಜ್ಯ

'ಟ್ರಂಪ್ ಕೂಡ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ, ಅದು ನಮ್ಮ ಕಾಂಗ್ರೆಸ್ ಪಕ್ಷದ ಶಕ್ತಿ': ಡಿ.ಕೆ ಶಿವಕುಮಾರ್

ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್, ಕಾಂಗ್ರೆಸ್‌ನ ಕಲ್ಯಾಣ ಮಾದರಿಯನ್ನು ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳು ಅಳವಡಿಸಿಕೊಂಡಿವೆ. ಇದೀಗ ಅಮೆರಿಕ ಕೂಡ ಅದನ್ನು ನಕಲು ಮಾಡುತ್ತಿದೆ ಎಂದು ಹೇಳಿದರು.

'ಅಮೆರಿಕ ಅಧ್ಯಕ್ಷರೂ ಕೂಡ ಕಾಪಿ ಮಾಡುತ್ತಿದ್ದಾರೆ': ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ ಶಿವಕುಮಾರ್, Video
ರಾಜ್ಯ

'ಅಮೆರಿಕ ಅಧ್ಯಕ್ಷರೂ ಕೂಡ ಕಾಪಿ ಮಾಡುತ್ತಿದ್ದಾರೆ': ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ ಶಿವಕುಮಾರ್, Video

ಕಾಂಗ್ರೆಸ್‌ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳು ದೊಡ್ಡ ಮಟ್ಟದಲ್ಲಿ ಜನಮನ್ನಣೆ ಗಳಿಸಿವೆ' ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ದುರುಪಯೋಗಕ್ಕೆ ಕಡಿವಾಣ; ಈವರೆಗೂ 15 ರೂ ಕೋಟಿ ವಸೂಲಿ- ಎಚ್‌.ಎಂ ರೇವಣ್ಣ
ರಾಜ್ಯ

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ದುರುಪಯೋಗಕ್ಕೆ ಕಡಿವಾಣ; ಈವರೆಗೂ 15 ರೂ ಕೋಟಿ ವಸೂಲಿ- ಎಚ್‌.ಎಂ ರೇವಣ್ಣ

ಪರಿಶೀಲನೆ ವೇಳೆ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ. ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವುದು, ಒಂದೇ ಬ್ಯಾಂಕ್ ಖಾತೆಗೆ 20ಕ್ಕೂ ಹೆಚ್ಚು ಫಲಾನುಭವಿಗಳನ್ನು ಜೋಡಿಸಿರುವುದು ಹಾಗೂ ಅಸ್ತಿತ್ವದಲ್ಲೇ ಇಲ್ಲದ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ; ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಗೆ ಶೇ. 70ರಷ್ಟು ಜನರ ಬೆಂಬಲ: ಡಿ.ಕೆ ಶಿವಕುಮಾರ್
ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ; ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಗೆ ಶೇ. 70ರಷ್ಟು ಜನರ ಬೆಂಬಲ: ಡಿ.ಕೆ ಶಿವಕುಮಾರ್

ಈ ಪರಿಸ್ಥಿತಿಯಲ್ಲಿ ಬಿಜೆಪಿಯವರ ಮುಖವಾಡ ಕಳಚಿದೆ. ನಾವು ಯುವಕರಿಗೆ ಹಾಗೂ ಮಹಿಳೆಯರಿಗೆ ನೀಡುತ್ತಿರುವ ಕಾರ್ಯಕ್ರಮ ನಿಲ್ಲಿಸಲು ಮೊದಲಿನಿಂದಲೂ ದೊಡ್ಡ ಸಂಚು ರೂಪಿಸಿದ್ದಾರೆ.

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿ.ಕೆ ಶಿವಕುಮಾರ್
ರಾಜಕೀಯ

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿ.ಕೆ ಶಿವಕುಮಾರ್

ಸುರೇಶ್ ಅವರೇ ನೀವು ಹಿರಿಯ ನಾಯಕರಿದ್ದೀರಿ, ಮಾಜಿ ನಿಮ್ಮ ಜತೆ ಮಾಜಿ ಡಿಸಿಎಂ ಇದ್ದಾರೆ. ಈ ಅಭಿಪ್ರಾಯ ಕೇವಲ ನಿಮ್ಮ ವೈಯಕ್ತಿಕವಲ್ಲ. ಅದು ಪಕ್ಷದ ಅಭಿಪ್ರಾಯ. ನೀವು ಏನು ಹೇಳುವಿರೋ ಅದರ ಬಗ್ಗೆ ಚಿಂತನೆ ನಡೆಸೋಣ.

'ಗ್ಯಾರಂಟಿ'ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ
ರಾಜ್ಯ

'ಗ್ಯಾರಂಟಿ'ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

ಒಬ್ಬರು ಅರ್ಧ ಅವಧಿ ಎನ್ನುತ್ತಾರೆ, ಮತ್ತೊಬ್ಬರು ಪೂರ್ಣ ಅವಧಿ ಎನ್ನುತ್ತಾರೆ. ಇಂತಹ ಚರ್ಚೆಗಳಿಂದ ಶಾಸಕರು, ಕಾರ್ಯಕರ್ತರು ಹಾಗೂ ಅಧಿಕಾರಿಗಳಲ್ಲಿ ಅನಿಶ್ಚಿತತೆ ಸೃಷ್ಟಿಯಾಗುತ್ತಿದೆ. ಗೊಂದಲ ಹೀಗೆಯೇ ಮುಂದುವರಿದರೆ ಸರ್ಕಾರಕ್ಕೆ ಸಂಕಷ್ಟವಾಗಲಿದೆ.