guarantee schemes

ಗ್ಯಾರಂಟಿ ಯೋಜನೆ ನಮ್ಮ ವಾಗ್ದಾನ; ಹೊರೆಯಾದರೂ ಕೊಟ್ಟ ಮಾತಿನಂತೆ ಮುಂದುವರಿಯಬೇಕು: ಡಿ.ಕೆ ಸುರೇಶ್
ಗ್ಯಾರಂಟಿ ಯೋಜನೆ ಯಾರು ಅಸಹಾಯಕರು, ಜೀವನ ನಡೆಸಲು ಕಷ್ಟವಿದೆ, ಯಾರು ಬದುಕಲ್ಲಿ ಹೋರಾಟ ಮಾಡ್ತಿದ್ದಾರೆ, ಅಂಥವರಿಗೆ ಆ ಯೋಜನೆಗಳು ಇರುವಂಥದ್ದು. ಸಿರಿವಂತರು ತೆಗೆದುಕೊಳ್ತಿದ್ರೆ ತಪ್ಪು ಎಂದು ಕಿವಿಮಾತು ಹೇಳಿದ್ರು.

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ; 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ: ಡಿ.ಕೆ ಶಿವಕುಮಾರ್
"ಮಾಧ್ಯಮಗಳು ಯಾವುದನ್ನೂ ಸಹ ತಿರುಚುವುದು ಬೇಡ. ಯಾವ ಕಾರಣಕ್ಕೂ ಯಾವ ಗ್ಯಾರಂಟಿಗಳೂ ನಿಲ್ಲುವುದಿಲ್ಲ. ಎಷ್ಟೇ ಕಷ್ಟ ಇದ್ದರೂ ಸಹ ಗ್ಯಾರಂಟಿಗಳನ್ನು ಕೊಡುತ್ತಾ ಇದ್ದೇವೆ ಎಂದು ಹೇಳಿದ್ದೇನೆ.

5 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ: ಸತ್ಯ ಒಪ್ಪಿಕೊಂಡ ರಾಜ್ಯ ಸರ್ಕಾರ
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಆದರೂ, ಜನರ ಹಿತದೃಷ್ಟಿಯಿಂದ ಸರ್ಕಾರ ಯೋಜನೆಯನ್ನು ಮುಂದುವರೆಸಿದೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ ಆರ್ಥಿಕ ಬಲ: ಸಿಎಂ ಸಿದ್ದರಾಮಯ್ಯ
ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತರಾಗಿಸಲು ಸಾಧ್ಯವಾಗದೇ ಇದ್ದರೆ, ಜಾತಿ ವ್ಯವಸ್ಥೇ ಹೋಗಲಾಡಿಸಲು ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ; ಯಾರಪ್ಪನ ಮನೆ ದುಡ್ಡು ಅಂತಾ ಜನರ ತೆರಿಗೆ ಹಣ ಹಾಳು ಮಾಡ್ತಿದ್ದೀರಾ?: ವಿಶ್ವನಾಥ್
ರಾಜ್ಯದ ಜನತೆ ಬೆವರು ಹರಿಸಿ ದುಡಿದು ಕಟ್ಟಿರುವ ಹಣವಾಗಿದೆ, ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್ ಕಿಡಿ ಕಾರಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳು ಭವಿಷ್ಯದ ಕಾಂಗ್ರೆಸ್ ಸರ್ಕಾರವನ್ನು ಕಾಪಾಡಲಿವೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮತ
ರಾಮನಗರದಲ್ಲಿ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

ಕೃಷಿ ಸಾಲ ಮನ್ನಾಕ್ಕಿಂತ ಗ್ಯಾರಂಟಿ ಯೋಜನೆಗಳು ಹೆಚ್ಚು ಸಹಾಯಕ: ಸಚಿವ ಚಲುವರಾಯಸ್ವಾಮಿ
ರೈತರ ಸಾಲ ಮನ್ನಾ ಮಾಡುವಂತೆ ಕೆಲವರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಸಾಲ ಮನ್ನಾದಿಂದ ಎಷ್ಟು ಮಂದಿಗೆ ಅನುಕೂಲವಾಗುತ್ತದೆ? ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಶೇ.95 ಜನರಿಗೆ ಸೌಲಭ್ಯ ದೊರೆಯುತ್ತಿದೆ.

ಬಸವಣ್ಣನವರ ಧ್ಯೇಯದಂತೆ ನುಡಿದಂತೆ ನಡೆದು, ಜನ ಕಲ್ಯಾಣ ಕಾರ್ಯಕ್ರಮಗಳ ಜಾರಿಗೆ ತಂದಿದ್ದೇವೆ: ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್: ಗ್ಯಾರಂಟಿ ಯೋಜನೆಗಳೇ ಕಾರಣ ಎಂದ ಸಿಎಂ ಸಿದ್ದರಾಮಯ್ಯ!
ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ

