guarantee schemes

ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಉತ್ತರ ಸಿಕ್ಕಿದೆ; ಗ್ಯಾರಂಟಿ ಸ್ಕೀಮ್ ಟೀಕಿಸಿದ್ದ BJP ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ: ಡಿ.ಕೆ ಶಿವಕುಮಾರ್
ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ.

ಗ್ಯಾರಂಟಿ ಯೋಜನೆಗಳ ಕುರಿತು ದ್ವಿಮುಖ ಧೋರಣೆ: BJP ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಬಿಹಾರದ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟ 'ಕರ್ನಾಟಕ ಮಾದರಿ'ಯ ಗ್ಯಾರಂಟಿಗಳ ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಕಾರ್ಯಕ್ರಮಗಳನ್ನು 'ಬಿಟ್ಟಿ ಭಾಗ್ಯಗಳು.

ಗ್ಯಾರಂಟಿ ಯೋಜನೆಗಳಿಂದ ಮಠಗಳ ಮೇಲಿನ ಹೊರೆ ಹೆಚ್ಚಳ: ಅನುದಾನ ನೀಡುವಂತೆ ಸರ್ಕಾರಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ
ಸಾರಿಗೆ ಸೌಲಭ್ಯಗಳು ಉಚಿತವಾಗಿರುವುದರಿಂದ ಹೆಚ್ಚಿನ ಜನರು ಮಠಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಮಠದಲ್ಲಿ ಊಟ ಮಾಡುವವರ ಸಂಖ್ಯೆ ನೂರು ಪಟ್ಟು ಹೆಚ್ಚಾಗಿದೆ.

Watch | ಉಚಿತಗಳು ಅಪಾಯಕಾರಿ- ಗ್ಯಾರೆಂಟಿ ಯೋಜನೆಗಳ ಬಗ್ಗೆ RV Deshpande; ಕುಮಾರಸ್ವಾಮಿ, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ- ಎಸ್ಆರ್ ಹಿರೇಮಠ ಆರೋಪ

Watch | ವಕೀಲೆ ಆತ್ಮಹತ್ಯೆ ಪ್ರಕರಣ: ಡಿವೈಎಸ್ ಪಿ ಕನಕಲಕ್ಷ್ಮಿ ಬಂಧನ; ರನ್ಯಾ ರಾವ್ ತಂದೆಗೂ ಸಂಕಷ್ಟ: ಗೃಹ ಇಲಾಖೆಯಿಂದ ತನಿಖೆಗೆ ಆದೇಶ; ಬೆಂಗಳೂರಿನಲ್ಲಿ ಮಳೆ

'ಗ್ಯಾರಂಟಿ'ಗಳು ಉಚಿತ ಉಡುಗೊರೆಗಳಲ್ಲ, ಬಡವರ ನೋವನ್ನು ನಿವಾರಿಸಲು ಇರುವ ಯೋಜನೆಗಳು: ಸಿಎಂ ಸಿದ್ದರಾಮಯ್ಯ
ಇಂದು ವಿಧಾನಸಭೆಯಲ್ಲಿ 16ನೇ ಬಾರಿ 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದು ಸತ್ಯ; ಬಡವರಿಗಾಗಿ ಸಹಿಸಿಕೊಳ್ಳಬೇಕು ಅಷ್ಟೆ: ಪರಮೇಶ್ವರ್
ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ.

SC-ST ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಬೇಡಿ: CM ಸಿದ್ದರಾಮಯ್ಯಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಆಯ-ವ್ಯಯದಲ್ಲಿ ರೂ. 52,000.00 ಕೋಟಿಗಳಿಗೂ ಹೆಚ್ಚು ಹಣವನ್ನು ಗ್ಯಾರಂಟಿಗಳಿಗಾಗಿ ತಾವು ಮೀಸಲಿಟ್ಟ ಮೇಲೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ರೂ. 25,426.38 ಕೋಟಿ ಎಲ್ಲಿ ವಿನಿಯೋಗಿಸಲಾಗಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ, ನೆಟ್ಟಗೆ ಆಡಳಿತ ಮಾಡಿ-ಇಲ್ಲವೇ ರಾಜೀನಾಮೆ ಕೊಡಿ: ಶೋಭಾ ಕರಂದ್ಲಾಜೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದರೆ, ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಎಂದು ಹೇಳಿದ್ದರು.

