guarantee schemes

ರಾಜ್ಯದ 4.5 ಕೋಟಿ ಮಂದಿಗೆ ಗ್ಯಾರಂಟಿ ಯೋಜನೆಗಳ ನೇರ ಲಾಭ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ರಾಜ್ಯದ 4.5 ಕೋಟಿ ಮಂದಿಗೆ ಗ್ಯಾರಂಟಿ ಯೋಜನೆಗಳ ನೇರ ಲಾಭ: ಮುಖ್ಯಮಂತ್ರಿ ಸಿದ್ದರಾಮಯ್ಯ

ರೂ. 1,20,000 ಕೋಟಿ ಹಣವನ್ನು ಈ ವರ್ಷ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ.

ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸ್: ಸಿಎಂ ಸಿದ್ದರಾಮಯ್ಯ
ರಾಜ್ಯ

ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸ್: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರವು ಖಾತರಿ ಯೋಜನೆಗಳಿಗಾಗಿ ವರ್ಷಕ್ಕೆ 56,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಬಿಜೆಪಿಯಿಂದ ಸುಳ್ಳು ಚುನಾವಣಾ ಭರವಸೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ನಕಲು- ಖರ್ಗೆ
ರಾಜ್ಯ

ಬಿಜೆಪಿಯಿಂದ ಸುಳ್ಳು ಚುನಾವಣಾ ಭರವಸೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ನಕಲು- ಖರ್ಗೆ

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಥನೆ

Guarantee Effect: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ; 2 ಲಕ್ಷ ನೌಕರರಿಗೆ ವೇತನ ಇಲ್ಲ!
ದೇಶ

Guarantee Effect: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ; 2 ಲಕ್ಷ ನೌಕರರಿಗೆ ವೇತನ ಇಲ್ಲ!

ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಕೆಲವೇ ದಿನಗಳ ಹಿಂದೆ ಸಿಎಂ ಸುಖ್ವಿಂದರ್ ಸಿಂಗ್ ಸುಖು ತಮ್ಮ ಕ್ಯಾಬಿನೆಟ್ ಸಚಿವರು ಮುಂದಿನ 2 ತಿಂಗಳ ಕಾಲ ವೇತನ ಪಡೆಯುವುದಿಲ್ಲ ಎಂದು ಘೋಷಿಸಿದ್ದರು.

ಸ್ವಪಕ್ಷದ​ ಶಾಸಕರೇ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್. ಅಶೋಕ್
ರಾಜಕೀಯ

ಸ್ವಪಕ್ಷದ​ ಶಾಸಕರೇ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್. ಅಶೋಕ್

ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿ ಕೆ ಶಿವಕುಮಾರ್
ರಾಜಕೀಯ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿ ಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದಿಂದ ನೋಟಿಸ್ ಜಾರಿ
ರಾಜ್ಯ

ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ಸರ್ಕಾರಕ್ಕೆ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದಿಂದ ನೋಟಿಸ್ ಜಾರಿ

ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ನಿಗದಿಪಡಿಸಿದ ಹಣವನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂಬ‌ ಮಾಹಿತಿ ಇದೆ.

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡಿ: ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉದ್ಯೋಗ ನೀಡಿ: ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಯಾರೂ ದಯಾಮರಣ ಕೇಳಬಾರದು. ಆಕ್ಸಿಜನ್ ದುರಂತದ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವಂತೆ ಮತ್ತು ಉದ್ಯೋಗ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ: ಬಿ ವೈ ವಿಜಯೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ರಾಜಕೀಯ

ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ: ಬಿ ವೈ ವಿಜಯೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಚುನಾವಣಾ ಆಯೋಗಕ್ಕೆ ದೂರು ನೀಡಿದೆ.