guarantee schemes

ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತವೆ: ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಗ್ಯಾರಂಟಿ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಕೆ.ಶಿವಕುಮಾರ್ ತಿರುಗೇಟು
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ: ಗ್ಯಾರಂಟಿ ಯೋಜನೆಗಳ ಕುರಿತು ಸಮೀಕ್ಷೆಗೆ ಕಾಂಗ್ರೆಸ್ ಮುಂದು!
ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಈಗಾಗಲೇ ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರ ಪ್ರತಿಕ್ರಿಯೆಯನ್ನು ಪರಿಶೀಲನೆ ನಡೆಸಲು ಸಮೀಕ್ಷೆ ನಡೆಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಗ್ಯಾರಂಟಿ ಯೋಜನೆಗಳ ಜಾರಿ ನಂತರ ಜಿಎಸ್‌ಟಿ ಸಂಗ್ರಹದಲ್ಲಿ ಭಾರಿ ಏರಿಕೆ; ರಾಜ್ಯದ ಆರ್ಥಿಕ ಬೆಳವಣಿಗೆ ದಿಕ್ಸೂಚಿ: ಸಿದ್ದರಾಮಯ್ಯ
ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದ್ದು, ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡುತ್ತವೆ: ಮಧು ಬಂಗಾರಪ್ಪ
ಚುನಾವಣಾ ಪೂರ್ವ ಖಾತರಿ ಯೋಜನೆಗಳ ಅನುಷ್ಠಾನವು ಕಾಂಗ್ರೆಸ್ ವಿರುದ್ಧದ ಪ್ರತಿಪಕ್ಷಗಳ ಟೀಕೆಗಳಿಗೆ ನೇರ ಉತ್ತರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರಿಣಾಮ ಅಧ್ಯಯನಕ್ಕೆ ಬಿಜೆಪಿ ಮುಂದು!
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿಯಾಗಿಸುತ್ತದೆ ಮತ್ತು ಅಭಿವೃದ್ಧಿಗೆ ಮೀಸಲಿಟ್ಟ ಹಣ ಖಾಲಿಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭವಿಷ್ಯ ನುಡಿದಿದ್ದು, ಇದರ ನಡುವಲ್ಲೇ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆಯಲ್ಲಿ ತೊಡಗಿರುವ ರಾಜ್ಯ ಬಿಜೆಪಿ ಮುಖಂಡರು ಗ್ಯಾರಂಟಿ ಯೋಜನೆಗಳ...

ಕರ್ನಾಟಕ ಮಾದರಿಯ ಗ್ಯಾರೆಂಟಿ ಯೋಜನೆಗಳನ್ನು ದೇಶಾದ್ಯಂತ ಜನಪ್ರಿಯಗೊಳಿಸಲು ಕಾಂಗ್ರೆಸ್ ಮುಂದು
2024 ರ ಲೋಕಸಭಾ ಚುನಾವಣೆಗೆ ಕರ್ನಾಟಕ ಮಾದರಿಯ ಗ್ಯಾರೆಂಟಿ ಯೋಜನೆಗಳನ್ನು ರಾಷ್ಟ್ರ ಮಟ್ಟದಲ್ಲಿ ಪ್ರಚಾರ ಮಾಡಲು ಕಾಂಗ್ರೆಸ್ ಗಂಭೀರ ಚಿಂತನೆ ನಡೆಸಿದೆ.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಮೊದಲು ನಿಮ್ಮ ಮತ್ತು ಬಿಜೆಪಿಯ ನಿಲುವನ್ನು ಸ್ಪಷ್ಟಪಡಿಸಿ: ಮೋದಿಗೆ ಸಿದ್ದು ಸವಾಲ್
ಕರ್ನಾಟಕದ ಮಾದರಿ ಆಡಳಿತ ಇಡೀ ದೇಶಕ್ಕೆ ಬೇಕು ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಮೊದಲು ನಿಮ್ಮ ಮತ್ತು ಬಿಜೆಪಿಯ ನಿಲುವನ್ನು ಸ್ಪಷ್ಟಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ನಿಗದಿತ ಉದ್ದೇಶಕ್ಕೆ ಬಳಕೆ: ಸಚಿವ ಎಚ್.ಸಿ. ಮಹಾದೇವಪ್ಪ
ಸರ್ಕಾರದ ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಐದು ಇಲಾಖೆಗಳು ಸೇರಿದಂತೆ 40 ವಿವಿಧ ಇಲಾಖೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿಯಲ್ಲಿ ಹಣವನ್ನು ಹಂಚಲಾಗಿದೆ ಎಂದು ಸಚಿವ ಮಹಾದೇವಪ್ಪ ಸ್ಪಷ್ಟಪಡಿಸಿದ್ದಾರೆ.

