guarantee schemes

ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
ಎಸ್ಸಿ/ಎಸ್ಟಿ, ಜಲಸಂಪನ್ಮೂಲ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರೆ ಇಲಾಖೆಯ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರು ಸೋಮವಾರ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಎಲ್ಲರಿಗೂ ಅನ್ವಯವಾಗಲ್ಲ: ಸತೀಶ್ ಜಾರಕಿಹೊಳಿ
ಚುನಾವಣಾ ಸಮಯದಲ್ಲಿ ಹೇಗೆ ಖಾತರಿ ಕಾರ್ಡ್ಗಳನ್ನು ಮನೆ-ಮನೆಗೆ ವಿತರಿಸಲಾಗಿದೆಯೋ ಹಾಗೆಯೇ ಎಲ್ಲರಿಗೂ ಖಾತರಿ ಯೋಜನೆಗಳನ್ನು ನೀಡಲು ಸಾಧ್ಯವಿಲ್ಲ.

