guarantee

ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು: ಸಿಟಿ ರವಿ
ರಾಜಕೀಯ

ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಬೇಕು: ಸಿಟಿ ರವಿ

ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕೇ ಹೊರತು ಕೇಸರಿ ಪಕ್ಷದ ಕಚೇರಿ ಮುಂದೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಬುಧವಾರ ಹೇಳಿದರು.

ಕಾಂಗ್ರೆಸ್ ಸೇರುವ ದುಸ್ಥಿತಿ ಬಂದಿಲ್ಲ; ಕೆಲಸಕ್ಕಿಂತ ಹಣವೇ ಮುಖ್ಯವಾಯ್ತು: ಸೋಲಿನ ಬಳಿಕ ಮೌನ ಮುರಿದ ಮಾಧುಸ್ವಾಮಿ
ರಾಜಕೀಯ

ಕಾಂಗ್ರೆಸ್ ಸೇರುವ ದುಸ್ಥಿತಿ ಬಂದಿಲ್ಲ; ಕೆಲಸಕ್ಕಿಂತ ಹಣವೇ ಮುಖ್ಯವಾಯ್ತು: ಸೋಲಿನ ಬಳಿಕ ಮೌನ ಮುರಿದ ಮಾಧುಸ್ವಾಮಿ

ನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ಯಾವನೋ ಮುಠ್ಠಾಳ ಟಿವಿಗೆ ಹಾಕಿಸಿದ್ದಾನೆ. ಇದರಿಂದ ನಾನು ಕಾಂಗ್ರೆಸ್ ಗೆ ಹೋಗುತ್ತೇನೆ ಎಂದು ನಮ್ಮ ಕಾರ್ಯಕರ್ತರು ತಲೆ ಕೆಡಿಸಿಕೊಂಡಿದ್ರು. ನಾನೇ ಕಾಂಗ್ರೆಸ್ ಸಿದ್ದಾಂತ ವಿರೋಧ ಮಾಡಿ ಆ ಪಕ್ಷಕ್ಕೆ ಸೇರುತ್ತೀನಾ?

ಇಂದಿನಿಂದ 16ನೇ ವಿಧಾನಸಭೆ ಮೊದಲ ಅಧಿವೇಶನ: ಗ್ಯಾರಂಟಿ ಜಾರಿ ಕುರಿತು ಸರ್ಕಾರ-ಬಿಜೆಪಿ ನಡುವೆ ಭಾರೀ ವಾಗ್ಯುದ್ಧ ನಿರೀಕ್ಷೆ
ರಾಜ್ಯ

ಇಂದಿನಿಂದ 16ನೇ ವಿಧಾನಸಭೆ ಮೊದಲ ಅಧಿವೇಶನ: ಗ್ಯಾರಂಟಿ ಜಾರಿ ಕುರಿತು ಸರ್ಕಾರ-ಬಿಜೆಪಿ ನಡುವೆ ಭಾರೀ ವಾಗ್ಯುದ್ಧ ನಿರೀಕ್ಷೆ

ಇಂದಿನಿಂದ ವಿಧಾನಮಂಡಲ​​​ ಅಧಿವೇಶನ ಆರಂಭವಾಗಲಿದ್ದು ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್​ ಮಂಡನೆ ಮಾಡಲಿದ್ದಾರೆ.

ಗ್ಯಾರಂಟಿಗಳಿಗೆ ಹಣ, ಮಾದರಿ ರಾಜ್ಯದ ಹೊಣೆಗಾರಿಕೆ; ಖಾತರಿಗಳ ಎಫೆಕ್ಟ್ ಐದು ವರ್ಷದ ನಂತರವಷ್ಟೇ: 'ಸಿದ್ದು' ಮುಂದಿರುವ ಸವಾಲುಗಳೇನು!
ರಾಜಕೀಯ

ಗ್ಯಾರಂಟಿಗಳಿಗೆ ಹಣ, ಮಾದರಿ ರಾಜ್ಯದ ಹೊಣೆಗಾರಿಕೆ; ಖಾತರಿಗಳ ಎಫೆಕ್ಟ್ ಐದು ವರ್ಷದ ನಂತರವಷ್ಟೇ: 'ಸಿದ್ದು' ಮುಂದಿರುವ ಸವಾಲುಗಳೇನು!

ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಸಂಬಂಧಿಸಿದಂತೆ, ಬಡ ಕುಟುಂಬಗಳ ಮೇಲಿನ ಹೊರೆಯ ಬಗ್ಗೆ ಸರ್ಕಾರವು ಕಾಳಜಿ ವಹಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ.

ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮನೆ-ಮನೆಗೆ ತೆರಳಿ ಕಾಂಗ್ರೆಸ್ ವೈಫಲ್ಯ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮುಂದು!
ರಾಜಕೀಯ

ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮನೆ-ಮನೆಗೆ ತೆರಳಿ ಕಾಂಗ್ರೆಸ್ ವೈಫಲ್ಯ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮುಂದು!

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ರುಚಿ ಕಂಡಿರುವ ಬಿಜೆಪಿ ಮುಂಬರುವ ಲೋಕಸಭೆ, ಪಂಚಾಯಿತಿ ಚುನಾವಣೆ ಮೂಲಕ ಮತ್ತೆ ಪುಟಿದೇಳುವ ಆಶಯದಲ್ಲಿದ್ದು, ಚುುನಾವಣೆಯಲ್ಲಿ ಗೆಲುವು ಸಾಧಿಸಲು ತಂತ್ರ ರೂಪಿಸುತ್ತಿದೆ.

ಯಾರೂ ವಿದ್ಯುತ್‌ ಬಿಲ್‌ ಕಟ್ಟಬೇಡಿ: ನಳಿನ್‌ ಕುಮಾರ್‌ ಕಟೀಲ್‌ ಕರೆ
ರಾಜ್ಯ

ಯಾರೂ ವಿದ್ಯುತ್‌ ಬಿಲ್‌ ಕಟ್ಟಬೇಡಿ: ನಳಿನ್‌ ಕುಮಾರ್‌ ಕಟೀಲ್‌ ಕರೆ

ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆ: ಕಾಂಗ್ರೆಸ್ ವಿರುದ್ಧ ಆಪ್ ಪ್ರತಿಭಟನೆ
ರಾಜ್ಯ

ಗ್ಯಾರಂಟಿ ಯೋಜನೆ: ಕಾಂಗ್ರೆಸ್ ವಿರುದ್ಧ ಆಪ್ ಪ್ರತಿಭಟನೆ

ಐದು ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಶುಕ್ರವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಗ್ಯಾರಂಟಿಗಳ ಗೊಂದಲ. ಖಜಾನೆ ತುಂಬಿಸಲು ಹೊಸ ತೆರಿಗೆಗಳತ್ತ ಸಿಎಂ ಚಿತ್ತ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಗ್ಯಾರಂಟಿಗಳ ಗೊಂದಲ. ಖಜಾನೆ ತುಂಬಿಸಲು ಹೊಸ ತೆರಿಗೆಗಳತ್ತ ಸಿಎಂ ಚಿತ್ತ (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ವಿವಿಧ ಗ್ಯಾರಂಟಿಗಳ ಅನುಷ್ಠಾನ ಖಾತ್ರಿಯಾಯಿತು. ಆದರೆ ಯೋಜನೆಗಳ ಜಾರಿಯಿಂದ ರಾಜ್ಯದ ಬೊಕ್ಕಸಕ್ಕೆ ಉಂಟಾಗುವ ಆರ್ಥಿಕ ಹೊರೆಯನ್ನು ತಪ್ಪಿಸುವುದು ಹೇಗೆ?

ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಮಾತು ತಪ್ಪಿದ್ದು, ನಿಜ ಬಣ್ಣ ಬಯಲಾಗಿದೆ: ಮಾಜಿ ಸಿಎಂ ಬೊಮ್ಮಾಯಿ
ರಾಜಕೀಯ

ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ಮಾತು ತಪ್ಪಿದ್ದು, ನಿಜ ಬಣ್ಣ ಬಯಲಾಗಿದೆ: ಮಾಜಿ ಸಿಎಂ ಬೊಮ್ಮಾಯಿ

ಗ್ಯಾರಂಟಿ ಯೋಜನೆಗಳ ಜಾರಿಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ಮಾತು ತಪ್ಪಿದ್ದು, ಅದರ ನಿಜ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.