guarantee

ಯಾವುದೇ ಉಚಿತ ಯೋಜನೆ ಜಾರಿಗೊಳಿಸಲು ಮಾನದಂಡಗಳು ಇದ್ದೇ ಇರುತ್ತದೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಯಾವುದೇ ಉಚಿತ ಯೋಜನೆ ಜಾರಿಗೊಳಿಸಲು ಮಾನದಂಡಗಳು ಇದ್ದೇ ಇರುತ್ತದೆ: ಸಚಿವ ಪ್ರಿಯಾಂಕ್ ಖರ್ಗೆ

ಸರ್ಕಾರದ ಯೋಜನೆಗಳು ನಿಯಮ, ನಿಬಂಧನೆಗಳಿಗೆ ಒಳಪಟ್ಟಿರುತ್ತವೆ, ಷರತ್ತುಗಳಿಲ್ಲದೆ ಯಾವುದೇ ಸರ್ಕಾರಿ ಯೋಜನೆ ಜಾರಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.

ಇಂದು ಸಚಿವ ಸಂಪುಟ ಸಭೆ: ಉಚಿತ ಪ್ರಯಾಣ ಸೇರಿ 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ, ಬಸ್ ಪಾಸ್ ಖರೀದಿಗೆ ಮಹಿಳೆಯರು ಮೀನಾಮೇಷ!
ರಾಜ್ಯ

ಇಂದು ಸಚಿವ ಸಂಪುಟ ಸಭೆ: ಉಚಿತ ಪ್ರಯಾಣ ಸೇರಿ 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ, ಬಸ್ ಪಾಸ್ ಖರೀದಿಗೆ ಮಹಿಳೆಯರು ಮೀನಾಮೇಷ!

ರಾಜ್ಯಾದ್ಯಂತ ಜನರು ಕಾತುರದಿಂದ ಕಾಯುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಶುಕ್ರವಾರ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಉಚಿತ ಪ್ರಯಾಣ ಸೇರಿದಂತೆ 5 ಯೋಜನೆಗಳ ಅಧಿಕೃತ ಆರಂಭ ಕುರಿತು ಘೋಷಣೆ ಹೊರಬೀಳುವ ನಿರೀಕ್ಷೆಗಳಿವೆ.

5 ಗ್ಯಾರಂಟಿಗಳ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ: ಹೆಚ್'ಡಿ.ಕುಮಾರಸ್ವಾಮಿ
ರಾಜಕೀಯ

5 ಗ್ಯಾರಂಟಿಗಳ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ: ಹೆಚ್'ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರ್ಕಾರದ ಜವಾಬ್ದಾರಿ ಎಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

5 ಗ್ಯಾರಂಟಿಗಳ ಜಾರಿಗೆ ಶೀಘ್ರದಲ್ಲೇ ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್
ರಾಜ್ಯ

5 ಗ್ಯಾರಂಟಿಗಳ ಜಾರಿಗೆ ಶೀಘ್ರದಲ್ಲೇ ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಎಲ್ಲ ಐದು ಭರವಸೆಗಳನ್ನು ಜಾರಿಗೊಳಿಸಲು ಸಮಿತಿ ರಚಿಸಲಾಗುವುದು ಎಂದು ಗೃಹ ಸಚಿವ ಹಾಗೂ ಕಾಂಗ್ರೆಸ್ ಪ್ರಣಾಳಿಕೆ ಕರಡು ರಚನಾ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸೋಮವಾರ ಹೇಳಿದರು.

5 ಗ್ಯಾರಂಟಿ ಯೋಜನೆ ಜಾರಿ ಖಚಿತ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್
ರಾಜ್ಯ

5 ಗ್ಯಾರಂಟಿ ಯೋಜನೆ ಜಾರಿ ಖಚಿತ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ವೈಫಲ್ಯಗಳ ಮರೆಮಾಚಲು ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದಲ್ಲಿ ತೊಡಗಿದೆ: ಮಾಜಿ ಸಿಎಂ ಬೊಮ್ಮಾಯಿ
ರಾಜಕೀಯ

ವೈಫಲ್ಯಗಳ ಮರೆಮಾಚಲು ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದಲ್ಲಿ ತೊಡಗಿದೆ: ಮಾಜಿ ಸಿಎಂ ಬೊಮ್ಮಾಯಿ

ಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ; ಸಿಎಂ ಸೈಲೆಂಟ್, ಡಿಸಿಎಂ ವೈಲೆಂಟ್: ಆರ್.ಅಶೋಕ್ ಟೀಕಾ ಪ್ರಹಾರ
ರಾಜಕೀಯ

ರಾಜ್ಯದಲ್ಲಿರುವುದು ಡಬಲ್ ಸ್ಟೇರಿಂಗ್ ಸರ್ಕಾರ; ಸಿಎಂ ಸೈಲೆಂಟ್, ಡಿಸಿಎಂ ವೈಲೆಂಟ್: ಆರ್.ಅಶೋಕ್ ಟೀಕಾ ಪ್ರಹಾರ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಕಾರ್ಡ್ ಯಾರು ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರ್ಕಾರ ಎಂದು ಮಾಜಿ ಸಚಿವ ಆರ್. ಅಶೋಕ್ ಟೀಕಿಸಿದ್ದಾರೆ.

ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರೆಲ್ಲರೂ ಉಚಿತವಾಗಿ ಪ್ರಯಾಣಿಸಿ: ಹೆಚ್.ಡಿ.ಕುಮಾರಸ್ವಾಮಿ
ರಾಜ್ಯ

ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರೆಲ್ಲರೂ ಉಚಿತವಾಗಿ ಪ್ರಯಾಣಿಸಿ: ಹೆಚ್.ಡಿ.ಕುಮಾರಸ್ವಾಮಿ

ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಗ್ಯಾರಂಟಿ ಕಾರ್ಡ್​ ಹೆಸರಲ್ಲಿ ಕಾಂಗ್ರೆಸ್ ಪಕ್ಷ ಕುತಂತ್ರ ರಾಜಕಾರಣ ಮಾಡಿದೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧ: ಹೆಚ್'ಡಿ ಕುಮಾರಸ್ವಾಮಿ ಕೆಂಡಾಮಂಡಲ
ರಾಜ್ಯ

ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧ: ಹೆಚ್'ಡಿ ಕುಮಾರಸ್ವಾಮಿ ಕೆಂಡಾಮಂಡಲ

ನೂತನ ಸಂಸತ್ ಭವನ ಉದ್ಘಾಟನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.