ರಾಜ್ಯಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ನಮ್ಮ ಗ್ಯಾರಂಟಿ ಯೋಜನೆಗಳು ವಿಫಲವಾಗಿಲ್ಲ. ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೆ, ಉಳಿದ 3 ರಾಜ್ಯಗಳಲ್ಲಿ ಸೋತಿದ್ದೇವೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.