Guarantees scheme

ಗ್ಯಾರಂಟಿ ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚನೆ
ಗೃಹ ಲಕ್ಷ್ಮಿ ನೆರವು ಜಮಾ ಆದ ತಕ್ಷಣ, ಅವರ ಸಾಲದ ಖಾತೆಗಳಿಗೆ ಮೊತ್ತವು ಸ್ವಯಂಚಾಲಿತವಾಗಿ ಸರಿಹೊಂದಿಸುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಹೊರಡಿಸಿದ ಹೇಳಿಕೆ ತಿಳಿಸಿದೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಡುತ್ತಿದೆ: ಎಚ್.ಡಿ ಕುಮಾರಸ್ವಾಮಿ
ರಾಜ್ಯದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡಲಾಗುತ್ತಿದೆ. ಆದರೆ, ಈ ಹಣವನ್ನು ಸರ್ಕಾರ ಹೇಗೆ ಸಂಗ್ರಹಿಸುತ್ತಿದೆ ಎಂಬುದನ್ನು ಜನರು ಪರಿಶೀಲಿಸಬೇಕು.

ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

