guarantees

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ BR ಪಾಟೀಲ್ ರಾಜೀನಾಮೆಗೆ ಇದೇ ಕಾರಣ!
ಗ್ಯಾರಂಟಿ ಯೋಜನೆಗಳಿಂದ ಇತರ ಶಾಸಕರಂತೆ ನನಗೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ.

ಮೂರು ಕ್ಷೇತ್ರಗಳ ಉಪ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳು ಸ್ಥಗಿತ: ಎಚ್.ಡಿ ದೇವೇಗೌಡ
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಐದು ಖಾತರಿ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ದೇವೇಗೌಡರು ತಿಳಿಸಿದರು.

'ಗ್ಯಾರಂಟಿ' ಸಂಕಷ್ಟ: ಯೋಜನೆಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ; ಮುಂಬರುವ ಬಜೆಟ್‍ನಲ್ಲಿ ಅನುದಾನ ಕಡಿತ?
ಕಳೆದ ಬಜೆಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ 57 ಸಾವಿರ ರೂ. ಮೀಸಲಿಟ್ಟಿತ್ತು.

ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಯಾವಾಗಲೂ ಹುಸಿಯಾಗಿವೆ- ಶಿವಸೇನೆ ನಾಯಕಿ
ಮಹಾ ವಿಕಾಸ್ ಅಘಾಡಿ (MVA) ಕುಟುಂಬದ ಒಬ್ಬ ಮಹಿಳೆಗೆ ತಿಂಗಳಿಗೆ 3,000 ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು.

ಗ್ಯಾರಂಟಿಗಳ 'ದುರುಪಯೋಗ' ಕುರಿತ ದೂರುಗಳ ಪರಿಶೀಲನೆ: ಡಿಸಿಎಂ ಡಿಕೆ ಶಿವಕುಮಾರ್
ಗ್ಯಾರಂಟಿ ಯೋಜನೆಗಳ ಸ್ಥಗಿತ ಅಥವಾ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಅಥವಾ ರದ್ದುಗೊಳಿಸುವುದಿಲ್ಲ.

ST/SC ಹಣ ಗ್ಯಾರಂಟಿ ಯೋಜನೆಗೆ ಬಳಕೆ; BJP-JDS ಸಭಾತ್ಯಾಗ
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದೆ. ಆದರೆ, ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಯೋಜನೆಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಬೊಕ್ಕಸ ಖಾಲಿ: ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯ
ಖಾತರಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಇದಕ್ಕಾಗಿ ಹಣ ಸಂಗ್ರಹಿಸಲು, ರಾಜ್ಯದಲ್ಲಿ ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕಲು ಪ್ರಾರಂಭಿಸಿದೆ.

ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಬೇಕಲ್ವಾ? ಇಂಧನ ದರ ಏರಿಕೆ ಬಗ್ಗೆ MB ಪಾಟೀಲ್ ಸಮರ್ಥನೆ
ಆದಾಯ ಕಡಿಮೆ ಆಗ್ತಿದೆ. ಅಭಿವೃದ್ಧಿ, ಗ್ಯಾರಂಟಿ ಯೋಜನೆಗೆ ಹಣ ಬೇಕಲ್ಲವೇ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್ 'ಗ್ಯಾರಂಟಿಗಳು ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯವಿದ್ದು, ಗ್ಯಾರಂಟಿ ಕುರಿತು ಪಕ್ಷದ ನಾಯಕರ ಹೇಳಿಕೆಗಳೇ ಅದಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

