guarantees

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ  ಸರ್ಕಾರವನ್ನು ಒತ್ತಾಯಿಸಿಲ್ಲ: ಲಕ್ಷ್ಮಣ್
ರಾಜಕೀಯ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಸರ್ಕಾರವನ್ನು ಒತ್ತಾಯಿಸಿಲ್ಲ: ಲಕ್ಷ್ಮಣ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ನಾನು ಒತ್ತಾಯಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಮತ್ತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯನ್ನು ಸೋಲಿಸಲು ನಮ್ಮ ಭರವಸೆಗಳೇ ನಮಗೆ 'ಬ್ರಹ್ಮಾಸ್ತ್ರ’: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಬಿಜೆಪಿಯನ್ನು ಸೋಲಿಸಲು ನಮ್ಮ ಭರವಸೆಗಳೇ ನಮಗೆ 'ಬ್ರಹ್ಮಾಸ್ತ್ರ’: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಭರವಸೆಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು 'ಬ್ರಹ್ಮಾಸ್ತ್ರ' ಆಗಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್'ಕುಮಾರ್ (ಸಂದರ್ಶನ)
ರಾಜಕೀಯ

ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನ ಗೆಲುವಿಗೆ ಸಹಕಾರಿಯಾಗಲಿದೆ: ಗೀತಾ ಶಿವರಾಜ್'ಕುಮಾರ್ (ಸಂದರ್ಶನ)

ಗ್ಯಾರಂಟಿ ಯೋಜನೆ ಸೂಕ್ತವಲ್ಲ, ಮಹಿಳೆಯರ ಸಬಲೀಕರಣ ಆಗುತ್ತಿಲ್ಲ: ಸಂಸದೆ ಸುಮಲತಾ ಅಂಬರೀಷ್ (ಸಂದರ್ಶನ)
ರಾಜಕೀಯ

ಗ್ಯಾರಂಟಿ ಯೋಜನೆ ಸೂಕ್ತವಲ್ಲ, ಮಹಿಳೆಯರ ಸಬಲೀಕರಣ ಆಗುತ್ತಿಲ್ಲ: ಸಂಸದೆ ಸುಮಲತಾ ಅಂಬರೀಷ್ (ಸಂದರ್ಶನ)

ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: HD ಕುಮಾರಸ್ವಾಮಿ
ರಾಜ್ಯ

ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: HD ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.

ದೇಶದ ಯಾವ ಭಾಗದಲ್ಲೂ ಮೋದಿ ಅಲೆ ಇಲ್ಲ; ಗ್ಯಾರಂಟಿಗಳ ಬಲದಲ್ಲೇ ಕಾಂಗ್ರೆಸ್ ಗೆಲುವು: ಸೊರಕೆ
ರಾಜಕೀಯ

ದೇಶದ ಯಾವ ಭಾಗದಲ್ಲೂ ಮೋದಿ ಅಲೆ ಇಲ್ಲ; ಗ್ಯಾರಂಟಿಗಳ ಬಲದಲ್ಲೇ ಕಾಂಗ್ರೆಸ್ ಗೆಲುವು: ಸೊರಕೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಭರವಸೆಗಳು ಮತ್ತು ಚುನಾವಣಾ ಪ್ರಣಾಳಿಕೆಯಲ್ಲಿನ ಐದು ‘ನ್ಯಾಯ’ ಗಳ ಅಡಿಯಲ್ಲಿ ನೀಡಿದ 25 ಭರವಸೆಗಳ ಮೇಲೆ ಪಕ್ಷದ ಪ್ರಚಾರ ಕೇಂದ್ರೀಕೃತವಾಗಿರುತ್ತದೆ

ಗ್ಯಾರಂಟಿ ಯೋಜನೆಗಳ ಮೆಗಾ ಸಮೀಕ್ಷೆಗಾಗಿ ರಾಜ್ಯ ಸರ್ಕಾರದಿಂದ ಸ್ವಯಂ ಸೇವಕರ ನೇಮಕ
ರಾಜ್ಯ

ಗ್ಯಾರಂಟಿ ಯೋಜನೆಗಳ ಮೆಗಾ ಸಮೀಕ್ಷೆಗಾಗಿ ರಾಜ್ಯ ಸರ್ಕಾರದಿಂದ ಸ್ವಯಂ ಸೇವಕರ ನೇಮಕ

ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಖಾತ್ರಿ ಯೋಜನೆಗಳ ಅನುಷ್ಠಾನದ ಪರಿಣಾಮ ತಿಳಿಯಲು ಬೃಹತ್ ಸಮೀಕ್ಷೆ ನಡೆಸಲಿದೆ.

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ನಿಜ, ಆದರೆ, ಸಿದ್ದರಾಮಯ್ಯ ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ: ಸಚಿವ ಎಚ್.ಕೆ.ಪಾಟೀಲ್
ರಾಜ್ಯ

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆ ನಿಜ, ಆದರೆ, ಸಿದ್ದರಾಮಯ್ಯ ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ: ಸಚಿವ ಎಚ್.ಕೆ.ಪಾಟೀಲ್

ಗ್ಯಾರಂಟಿ ಯೋಜನೆಗಳು ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೆ ಹೊರೆಯಾಗಿರುವುದು ನಿಜ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್‌ ಅವರು ಸೋಮವಾರ ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಿತಿ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಮಿತಿ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.