guarantees

ಉಳ್ಳವರು ಗ್ಯಾರಂಟಿಗಳನ್ನು ತ್ಯಜಿಸಿ, ಸರ್ಕಾರದ ಹೊರೆಯನ್ನು ಕಡಿಮೆ ಮಾಡಿ: ಸಿಎಂ ಸಿದ್ದರಾಮಯ್ಯ ಮನವಿ
'ಉಳ್ಳವರು' ಅಥವಾ ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಭರವಸೆಗಳನ್ನು ಬಿಟ್ಟುಕೊಟ್ಟು 'ಇಲ್ಲದವರಿಗೆ' ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಗ್ಯಾರಂಟಿ ಕ್ರಾಂತಿ: ವಿಧಾನಸಭೆ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್'ಗೆ ಹೊಸ ಅಸ್ತ್ರ; ಬಿಜೆಪಿ-ಜೆಡಿಎಸ್ ತಬ್ಬಿಬ್ಬು!
ಸಿದ್ದರಾಮಯ್ಯ ಸರ್ಕಾರದ 5 ಗ್ಯಾರಂಟಿಗಳ ಘೋಷಣೆ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲು ಸಹಕಾರಿಯಾಗಿದ್ದು, ಈ ಘೋಷಣೆ ರಾಜ್ಯದಲ್ಲಷ್ಟೇ ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರತಿಪಕ್ಷಗಳು ಗೊಂದಲ ಸೃಷ್ಟಿಸಬೇಡಿ; 'ಗ್ಯಾರಂಟಿ' ಜಾರಿಗೆ ಸಮಯ ಕೊಡಿ: ಬಿಜೆಪಿ ಎಂಎಲ್ ಸಿ ವಿಶ್ವನಾಥ್
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಮಯಾವಕಾಶ ನೀಡಬೇಕೆಂದು ಬಿಜೆಪಿ ಎಂಎಲ್ ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಷರತ್ತುಗಳಿಲ್ಲದೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ: ಗೋವಿಂದ ಕಾರಜೋಳ
ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಷರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದ್ದಾರೆ.

ಮುಂದಿನ ಸಚಿವ ಸಂಪುಟದಲ್ಲಿ ಗ್ಯಾರಂಟಿ ಕುರಿತು ಸ್ಪಷ್ಟ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಿಮ್ಮ ಅಪ್ಪ, ಅಜ್ಜಿ, ಮುತ್ತಾತನ ಕೈಯ್ಯಲ್ಲೇ ಆಗಲಿಲ್ಲ; ತಾಕತ್ ಇದ್ರೆ, ಧಮ್ ಇದ್ರೆ ಒಂದು ಆರ್ ಎಸ್ ಎಸ್ ಶಾಖೆ ಮುಚ್ಚಿ: ಆರ್.ಅಶೋಕ್ ಕೆಂಡಾಮಂಡಲ
ಆರ್ಎಸ್ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್‌ಗೆ ತಾಕತ್ತಿದ್ದರೆ ಮುಟ್ಟಲಿ ನೋಡೋಣ. ಹಿಂದುಗಳ ಧ್ವನಿಯಾಗಿರುವ ಆರ್ಎಸ್ಎಸ್, ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಸಿದರು.

ಕಾಂಗ್ರೆಸ್ ಗೆಲ್ಲಿಸಿದ ಗ್ಯಾರಂಟಿ ಕಾರ್ಡ್: ಉಚಿತ ಭರವಸೆಗಳು ಜಾರಿಯಾಗುವುದೇ..? ಆರ್ಥಿಕ ತಜ್ಞರು ಹೇಳೋದೇನು...?
ಉಚಿತ ಭರವಸೆಗಳ ಗ್ಯಾರಂಟಿ ಕಾರ್ಡ್ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಭೇರಿ ಭಾರಿಸಿದೆ. 135 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ರಾಜ್ಯದ ಗದ್ದುಗೆ ಹಿಡಿದಿದೆ. ಆದರೆ ಇದೀಗ ರಾಜ್ಯದ ಜನರ ಚಿತ್ತ ಕಾಂಗ್ರೆಸ್ ಘೋಷಿಸಿರುವ ಉಚಿತಗಳ ಭರವಸೆಯ ಜಾರಿ ಮೇಲೆ ನೆಟ್ಟಿದೆ.

ಸೋಲಿಗೆ ಕಾರಣವೇನು?: ಪಕ್ಷದ ಮತಗಳಿಕೆ ಕಡಿಮೆಯಾಗಿಲ್ಲ, ಜೆಡಿಎಸ್ ಮತಗಳು ಕಾಂಗ್ರೆಸ್‌ಗೆ ಹಂಚಿಕೆಯಾಗಿದೆ- ಬಿಜೆಪಿ
ಚುನಾವಣೆಯಲ್ಲಿ ನಿರಾಶಾದಾಯಕ ಸೋಲಿನ ನಂತರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಸೋಲಿಗೆ ಕಾರಣ ಏನೆಂಬುದನ್ನು ಪರಾಮರ್ಶಿಸಲು ಪಕ್ಷದ ಚುನಾವಣಾ ಸಮಿತಿ ಸದಸ್ಯರು ಮತ್ತು ಶಾಸಕರೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ.

ಸಿಎಂ ಆಯ್ಕೆ ಅಧಿಕೃತ ಘೋಷಣೆ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು
ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ಮಾತನಾಡಿದ್ದಾರೆ.

