ರಾಜಕೀಯಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಮೋದಿ ಮಾತನಾಡುತ್ತಿದ್ದಾರೆ: ಡಿಕೆ.ಶಿವಕುಮಾರ್
ಸೋಲಿನ ಹತಾಶೆಗೊಳಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.