ರಾಜ್ಯಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಮಾರಿಗಳಾಗಿಲ್ಲ; ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು: ಸಿಎಂ ಸಿದ್ದರಾಮಯ್ಯ
20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ರಾಣಿ ಅಹಲ್ಯಾಬಾಯಿಗೆ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ.