ದೇಶಟೊಮೆಟೊ ಕಾಯಲು ಬೌನ್ಸರ್ ನೇಮಿಸಿದ ವ್ಯಾಪಾರಿ! ಬಿಜೆಪಿ ಜೆಡ್ ಪ್ಲಸ್' ಭದ್ರತೆ ನೀಡಬೇಕು ಎಂದ ಅಖಿಲೇಶ್ ಯಾದವ್
ದೇಶಾದ್ಯಂತ ಟೊಮೊಟೊ ಬೆಲೆ ಗಗನಕ್ಕೇರಿದ್ದು, ಸೇಬಿಗಿಂತ ಬೆಲೆ ಹೆಚ್ಚಾಗಿರುವಂತೆಯೇ ಅವುಗಳನ್ನು ಗ್ರಾಹಕರು ದೋಚದಂತೆ ಜೋಪಾನವಾಗಿ ಕಾಪಾಡುವ ನಿಟ್ಟಿನಲ್ಲಿ ವಾರಣಾಸಿಯ ಲಂಕಾ ಪ್ರದೇಶದ ತರಕಾರಿ ಮಾರಾಟಗಾರರೊಬ್ಬರು ಇಬ್ಬರು ಬೌನ್ಸರ್ ಗಳನ್ನು ನಿಯೋಜಿಸಿದ್ದಾರೆ.